பொருள் : ಯಾವುದಾದರೂ ಒತ್ತಡದಿಂದಾದ ಅಥವಾ ಭಾರದಿಂದಾಗಿ ನೆಲದಲ್ಲಿ ಅಥವಾ ಯಾವುದೇ ವಸ್ತುವಿನಲ್ಲಿ ಉಂಟಾಗುವ ಬೇರ್ಪಡುವಿಕೆಯ ಸೀಳುವಿಕೆ
எடுத்துக்காட்டு :
ಭೂಕಂಪದಿಂದಾಗಿ ಭೂಮಿ ಬಿರುಕು ಬಿಟ್ಟಿದೆ.
ஒத்த சொற்கள் : ಒಡಕು, ಬಿರುಕಿನಿಂದಾದ ಜಾಗ, ಬಿರುಕು, ಸಂದು
பிற மொழிகளில் மொழிபெயர்ப்பு :
பொருள் : ಕತ್ತರಿಸುವ ಅಥವಾ ಕುಯ್ಯುವ ಕ್ರಿಯೆ ಅಥವಾ ಭಾವ
எடுத்துக்காட்டு :
ವೈದ್ಯರು ಶರೀರವನ್ನು ಕೊಯ್ಯುದು ಶವ ಪರೀಕ್ಷೆಯನ್ನು ಮಾಡುತ್ತಾರೆ.
ஒத்த சொற்கள் : ಕತ್ತರಿಸುವುದು, ಕುಯು, ಕುಯುವುದು, ಕೊಯ್ಯು, ಕೊಯ್ಯುವುದು, ಸಿಗಿ, ಸಿಗಿಯುವುದು, ಸೀಳುವುದು, ಹರಿ, ಹರಿಯುವುದು
பிற மொழிகளில் மொழிபெயர்ப்பு :
பொருள் : ಯಾವುದಾದರು ವಸ್ತುವನ್ನು ಬೇರೆ ಭಾಗಗಳನ್ನಾಗಿ ಮಾಡುವ ಕ್ರಿಯೆ
எடுத்துக்காட்டு :
ಶಾಲ್ಮಲೀ ವೃಕ್ಷದ ಹಣ್ಣು ಒಣಗುತ್ತಿದ್ದಾಗೆಯೇ ಸೀಳಿ ಹೋಗುತ್ತದೆ.
ஒத்த சொற்கள் : ಹರಿ
பொருள் : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ
எடுத்துக்காட்டு :
ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.
ஒத்த சொற்கள் : ಒಡೆ, ಒಡೆದು ಹಾಕು, ತುಂಡರಿಸು, ಮುರಿ, ಮುರಿದು ಹಾಕು
பிற மொழிகளில் மொழிபெயர்ப்பு :