பொருள் : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು
எடுத்துக்காட்டு :
ಅವಳದು ಸುಂದರವಾದ ಮೈಕಟ್ಟು.
ஒத்த சொற்கள் : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ
பிற மொழிகளில் மொழிபெயர்ப்பு :
பொருள் : ಆನಂದ ಮತ್ತು ಶೋಭೆಯಿಂದ ಕೂಡಿರುವಂತಹ
எடுத்துக்காட்டு :
ಮನೆಯು ಮಕ್ಕಳಿಂದಾಗಿ ಆನಂದಿತವಾಗಿದೆ.
ஒத்த சொற்கள் : ಆನಂದಿತ, ಆನಂದಿತವಾದ, ಆನಂದಿತವಾದಂತ, ಆನಂದಿತವಾದಂತಹ, ಸುಂದರ, ಸುಂದರವಾದ, ಸುಂದರವಾದಂತ
பிற மொழிகளில் மொழிபெயர்ப்பு :
பொருள் : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ
எடுத்துக்காட்டு :
ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.
ஒத்த சொற்கள் : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ
பிற மொழிகளில் மொழிபெயர்ப்பு :
பொருள் : ಎಲ್ಲಾ ರೀತಿಯಿಂದಲೂ ಅಂದ ಚೆಂದದಿಂದಿರುವಿಕೆ
எடுத்துக்காட்டு :
ವಿವಾಹ ಮುಂತಾದ ಕಾರ್ಯಕ್ರಮಗಳಲ್ಲಿ ಜನರು ನೀಟಾದ ಅಲಂಕಾರ ಮಾಡಿಕೊಂಡು ಬರುತ್ತಾರೆ.
ஒத்த சொற்கள் : ಅಂದವಾದ, ಅಂದವಾದಂತ, ಅಂದವಾದಂತಹ, ಚೆಂದವಾದ, ಚೆಂದವಾದಂತ, ಚೆಂದವಾದಂತಹ, ಠೀಕಾದ, ಠೀಕಾದಂತ, ಠೀಕಾದಂತಹ, ನೀಟಾದ, ನೀಟಾದಂತ, ನೀಟಾದಂತಹ, ಸುಂದರವಾದ, ಸುಂದರವಾದಂತ
பிற மொழிகளில் மொழிபெயர்ப்பு :
பொருள் : ತುಂಬಾ ಸುಂದರವಾದಂತಹ
எடுத்துக்காட்டு :
ಇಲ್ಲಿಯ ಶಿವನ ಮಂದಿರ ಅತ್ಯಂತ ಸುಂದರವಾದ ದೇವಾಲಯಗಳಲ್ಲಿ ಒಂದಾಗಿದೆ.
ஒத்த சொற்கள் : ಸುಂದರವಾದ, ಸುಂದರವಾದಂತ
பிற மொழிகளில் மொழிபெயர்ப்பு :