பொருள் : ಯಾವುದಾದರೂ ವಿಶೇಷವಾಗಿ ಸಿಗುವ ಕಾಲಾವದಿ ಉದಾಹರಣೆ ಮಾವಿನಹಣ್ಣು ಸಿಗುವ ಕಾಲ ಇತ್ಯಾದಿ
எடுத்துக்காட்டு :
ಈಗ ಮಾವಿನ ಹಣ್ಣಿನ ಕಾಲ ಶುರುವಾಗಿದೆ ತರತರದ ಮಾವಿನ ಹಣ್ಣನ್ನು ತಿನ್ನಬಹುದು. ಈಗ ವಸಂತ ಋತು ಆರಂಭವಾಗಿದೆ ಮರಗಳೆಲ್ಲಾ ಚಿಗುರುವ ಕಾಲ. ಜೋಳ ಒಕ್ಕುವ ಸುಗ್ಗಿ ಈಗ ಆರಂಭವಗಿದೆ.
பிற மொழிகளில் மொழிபெயர்ப்பு :