பொருள் : ಅಧಿಕವಾದ ಬಿಸಿಲು ಅಥವಾ ಸುಡುವುದರ ಕಾರಣದಿಂದ ಯಾವುದಾದರು ವಸ್ತುವಿನ ಮೇಲ್ಭಾಗ ಸುಟ್ಟು ಕರಕಲಾಗುವ ಕ್ರಿಯೆ
எடுத்துக்காட்டு :
ಕಡು ಬಿಸಿಲಿನ ಕಾರಣದಿಂದಾಗಿ ನಾವೆಲ್ಲರೂ ಕಪ್ಪಗಾದೆವು.
ஒத்த சொற்கள் : ಕಪ್ಪಗಾಗು, ಕರಕಲಾಗು, ಕರಗಾಗು, ಸುಟ್ಟು ಕರಕಲಾಗು
பிற மொழிகளில் மொழிபெயர்ப்பு :
பொருள் : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು
எடுத்துக்காட்டு :
ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.
ஒத்த சொற்கள் : ಸುಡು, ಹೊತ್ತಿಕೊಳ್ಳು
பிற மொழிகளில் மொழிபெயர்ப்பு :