பொருள் : ಮಸೂದೆ ಇತ್ಯಾದಿಗಳನ್ನು ಸ್ವಲ್ಪ ಸುಧಾರಿಸುವ ಅಥವಾ ಹೆಚ್ಚು-ಕಡಿಮೆ ಮಾಡುವ ಕ್ರಿಯೆ
எடுத்துக்காட்டு :
ಕೆಲವು ರಾಜಕಾರಣಿಗಳು ಸಂವಿಧಾನವನ್ನು ತಿದ್ದುಪಡಿ ಮಾಡಬೇಕೇಂಬ ಮತ ಹೊಂದಿದ್ದಾರೆ.
ஒத்த சொற்கள் : ತಿದ್ದುಪಡಿ, ತಿದ್ದುಪಾಟು
பிற மொழிகளில் மொழிபெயர்ப்பு :
The act of amending or correcting.
amendmentபொருள் : ಒಳ್ಳೆಯ, ಹೊಸ ಮತ್ತು ಸುಂದರ ರೂಪವನ್ನು ನೀಡುವ ಕ್ರಿಯೆ
எடுத்துக்காட்டு :
ಇದರಲ್ಲಿ ಇನ್ನೂ ಹೆಚ್ಚಿನ ಸುಧಾರಣೆಯನ್ನು ತರುವ ಅವಶ್ಯಕತೆ ಇದೆ.
ஒத்த சொற்கள் : ಶುದ್ಧೀಕರಣ
பொருள் : ಇರುವ ಸ್ಥಿತಿಯನ್ನು ಉತ್ತಮಗೊಳಿಸುವುದು ಅಥವಾ ಉತ್ತಮಗೊಳ್ಳುವಂತೆ ಕೆಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಇರುವ ಸ್ಥಿತಿಯನ್ನು ಸುಧಾರಿಸುತ್ತಾ ಹೋಗುವುದು
எடுத்துக்காட்டு :
ಹಳ್ಳಿಗಳ ಅಭಿವೃದ್ಧಿಗೆ ಉದ್ಯೋಗ ಸೃಷ್ಠಿಯ ಅಗತ್ಯವಿದೆ.
ஒத்த சொற்கள் : ಅಭಿವೃದ್ಧಿ
பிற மொழிகளில் மொழிபெயர்ப்பு :