பொருள் : ಕೈ-ಕಾಲುಗಳನ್ನು ಬಳಸಿ ಒಬ್ಬರಿಗೊಬ್ಬರು ಹೊಡೆದಾಡುತ್ತಾ, ನೂಕಾಡುತ್ತಾ ಜಗಳವಾಡುವುದು
எடுத்துக்காட்டு :
ಅವರಿಬ್ಬರ ಸೆಣೆಸಾಟವನ್ನು ಬಿಡಿಸಲು ಹೋದವನಿಗೆ ಏಟು ಬಿದ್ದಿತು
ஒத்த சொற்கள் : ಕಾದಾಟ, ತಳ್ಳಾಟ, ಬಡಿದಾಟ
பிற மொழிகளில் மொழிபெயர்ப்பு :
वह मारपीट जिसमें खींचने या ढकेलने के लिए हाथ,पैर दोनों का प्रयोग किया जाता है।
उन दोनों में खूब हाथापाई हुई।