பொருள் : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
எடுத்துக்காட்டு :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
ஒத்த சொற்கள் : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ನೌಕರ
பிற மொழிகளில் மொழிபெயர்ப்பு :
An assistant subject to the authority or control of another.
foot soldier, subordinate, subsidiary, underlingபொருள் : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ
எடுத்துக்காட்டு :
ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.
ஒத்த சொற்கள் : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ
எடுத்துக்காட்டு :
ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.
ஒத்த சொற்கள் : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ನೌಕರ
பிற மொழிகளில் மொழிபெயர்ப்பு :
किसी के अधीन रहकर अथवा यों ही किसी के स्थान पर उसकी ओर से काम करनेवाला।
राम छुट्टी पर जाने से पहले अपना प्रतिपुरुष नियुक्त कर दिया है।பொருள் : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ
எடுத்துக்காட்டு :
ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.
பிற மொழிகளில் மொழிபெயர்ப்பு :
பொருள் : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
எடுத்துக்காட்டு :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
ஒத்த சொற்கள் : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ
பிற மொழிகளில் மொழிபெயர்ப்பு :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।பொருள் : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
எடுத்துக்காட்டு :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
ஒத்த சொற்கள் : ಆಳು, ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು
பிற மொழிகளில் மொழிபெயர்ப்பு :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servantபொருள் : ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ
எடுத்துக்காட்டு :
ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ.
ஒத்த சொற்கள் : ಕಿಂಕರ, ಜವಾನ, ಪಿವಾನ
பிற மொழிகளில் மொழிபெயர்ப்பு :
वह कर्मचारी जो चपरास लगाता हो।
दंडाधिकारी का चपरासी हाथ में फाइल लिए दंडाधिकारी के पीछे-पीछे चल रहा था।பொருள் : ಆ ವ್ಯಕ್ತಿಯನ್ನು ಯಾವುದೇ ಬಾಲಕಿ ಅಥವಾ ಹೆಂಗಸರ ರಕ್ಷಣೆ ಮಾಡಲು ಸಾರ್ವಜನಿಕ ಸ್ಥಳಗಳಲ್ಲಿ ಜತೆ ಜತೆಯಲ್ಲೆ ನಡೆದುಕೊಂಡು ಹೋಗುವರು
எடுத்துக்காட்டு :
ಅನುರಾಧಳ ರಕ್ಷಣೆಗಾಗಿ ಇಬ್ಬರು ಅಂಗರಕ್ಷಕರನ್ನಾಗಿ ಇಟ್ಟಿದ್ದರು
ஒத்த சொற்கள் : ಅಂಗರಕ್ಷಕ, ಮೈಗಾವಲಿನವನು
பிற மொழிகளில் மொழிபெயர்ப்பு :
वह व्यक्ति जो किसी बालिका या स्त्री के साथ-साथ उसके रक्षार्थ सार्वजनिक स्थानों पर जाता हो।
अनुराधा की रक्षा के लिए दो अनुरक्षक रखे गए हैं।An attendant who is employed to accompany someone.
escortபொருள் : ಸೇವೆ ಮಾಡುವವ
எடுத்துக்காட்டு :
ರೋಗಿಗೆ ಒಬ್ಬ ಸೇವಕನ ಅವಶ್ಯಕತೆ ಇತ್ತು.
ஒத்த சொற்கள் : ಸೇವಕನ, ಸೇವೆ ಮಾಡುವ, ಸೇವೆ ಮಾಡುವವ, ಸೇವೆ ಮಾಡುವವನ
பிற மொழிகளில் மொழிபெயர்ப்பு :