பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಸೊರಗು என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಸೊರಗು   ಕ್ರಿಯಾಪದ

பொருள் : ಶರೀರದಲ್ಲಿ ಶಕ್ತಿ ಕಡಿಮೆಯಾಗುತ್ತಾ ಹೋಗುವ ಪ್ರಕ್ರಿಯೆ

எடுத்துக்காட்டு : ಬಹುದಿನಗಳ ಕಾಯಿಲೆಯಿಂದಾಗಿ ಅವನ ದೇಹ ಸೊರಗುತ್ತಿದೆ.

ஒத்த சொற்கள் : ಅಶಕ್ತಗೊಳ್ಳು, ಅಶಕ್ತವಾಗು, ಕಡಿಮೆಯಾಗು, ಕಮ್ಮಿಯಾಗು, ಕೃಶ ಕಾಯವಾಗು, ಕೃಶ-ಕಾಯವಾಗು, ಕೃಶಕಾಯವಾಗು, ಕ್ಷೀಣ ಕಾಯವಾಗು, ಕ್ಷೀಣ-ಕಾಯವಾಗು, ಕ್ಷೀಣಕಾಯವಾಗು, ದುರ್ಬಲಗೊಳ್ಳು, ದುರ್ಬಲವಾಗು, ಬಲ ಕುಂದು, ಬಲ ಹೀನಗೊಳ್ಳು, ಬಲ ಹೀನವಾಗು, ಬಲ-ಕುಂದು, ಬಲ-ಹೀನಗೊಳ್ಳು, ಬಲ-ಹೀನವಾಗು, ಬಲಗುಂದು, ಬಲಹೀನಗೊಳ್ಳು, ಬಲಹೀನವಾಗು, ಶಕ್ತಿ ಕುಂದು, ಶಕ್ತಿ ಹೀನಗೊಳ್ಳು, ಶಕ್ತಿ ಹೀನವಾಗು, ಶಕ್ತಿ-ಕುಂದು, ಶಕ್ತಿ-ಹೀನಗೊಳ್ಳು, ಶಕ್ತಿ-ಹೀನವಾಗು, ಶಕ್ತಿಕುಂದು, ಶಕ್ತಿಗುಂದು, ಶಕ್ತಿಹೀನಗೊಳ್ಳು, ಶಕ್ತಿಹೀನವಾಗು, ಹಸಗೆಡು


பிற மொழிகளில் மொழிபெயர்ப்பு :

शरीर का क्षीण होना।

वह धीरे-धीरे दुबला रहा है।
अटेरन होना, क्षीणकाय होना, दुबलाना, सूखना, हड्डियाँ निकल आना

பொருள் : ಕಾಂತಿಯು ಕಡಿಮೆಯಾಗುವುದು

எடுத்துக்காட்டு : ಕೆಟ್ಟ ವಿಷಯವನ್ನು ಕೇಳಿ ಅವಳ ಮುಖ ಬಾಡಿಹೋಯಿತು.

ஒத்த சொற்கள் : ಉದಾಸೀನನಾಗು, ಕಳೆಗುಂದು, ಕಾಂತಿಹೀನವಾಗು, ಬಾಡು


பிற மொழிகளில் மொழிபெயர்ப்பு :

कांति का मलिन पड़ना।

बुरी ख़बर सुन कर उसका चेहरा मुरझा गया।
उतरना, कुम्हलाना, मुरझाना, मुर्झाना, म्लान होना

Lose freshness, vigor, or vitality.

Her bloom was fading.
fade, wither

பொருள் : ಯಾವುದೇ ಸಸ್ಯ, ಪ್ರಾಣಿ ಅಥವಾ ವ್ಯಕ್ತಿಯು ಬಿಸಿಲು ಅಥವಾ ಇನ್ನಾವುದೇ ಕಾರಣದಿಂದಾಗಿ ಲವಲವಿಕೆಯಿಲ್ಲದಂತಾಗುವುದು ಅಥವಾ ಒಣಗಿದಂತಾಗುವ ಕ್ರಿಯೆ

எடுத்துக்காட்டு : ತುಂಬಾ ಬಿಸಿಲು ಇರುವ ಕಾರಣ ಅವಳ ಮುಖ ಬಾಡಿದೆ.

ஒத்த சொற்கள் : ಕಳೆಗುಂದು, ಕಾಂತಿಹೀನವಾಗು, ಬಾಡು


பிற மொழிகளில் மொழிபெயர்ப்பு :

पौधे आदि का हरापन जाता रहना।

गर्मी के कारण कुछ पौधे मुरझा गए।
कुम्हलाना, मुरझाना, मुर्झाना, सूखना

Wither, as with a loss of moisture.

The fruit dried and shriveled.
shrink, shrivel, shrivel up, wither

பொருள் : ದುರ್ಬಲವಾಗುವ ಪ್ರಕ್ರಿಯೆ

எடுத்துக்காட்டு : ಪಕ್ಕದ ಮನೆಯವರು ತಮ್ಮ ಸೊಸೆಗೆ ಹೊಡೆದು ಹೊಡೆದು ಅವಳು ಸೊರಗಿ ಹೋಗುವಂತೆ ಮಾಡಿದ್ದಾರೆ.

ஒத்த சொற்கள் : ಕ್ಷೀಣಿಸು, ದುರ್ಬಲವಾಗು


பிற மொழிகளில் மொழிபெயர்ப்பு :

दुर्बल बनाना।

पड़ोसिन ने ताना मार-मारकर बहू को सुखा दिया है।
सुखाना

Make weak.

Life in the camp drained him.
debilitate, drain, enfeeble