பொருள் : ಸ್ವಲ್ಪ ಸಮಯದವರೆಗೆ ನಿಲ್ಲಿಸಿರುವಂತಹ
எடுத்துக்காட்டு :
ಸ್ಥಗಿತವಾದ ಸಭೆಯು ಹತ್ತು ನಿಮಿಷಗಳ ನಂತರ ಪ್ರಾರಂಭವಾಗುತ್ತದೆ.
ஒத்த சொற்கள் : ಸ್ಥಗಿತವಾದ, ಸ್ಥಗಿತವಾದಂತ
பிற மொழிகளில் மொழிபெயர்ப்பு :
பொருள் : ಹರಿಯುವಿಕೆ, ಸಾಗುವಿಕೆ ಇಲ್ಲದ ಸ್ಥಗಿತ ಸ್ಥಿತಿ
எடுத்துக்காட்டு :
ನಿಂತ ನೀರಿನಲ್ಲಿ ರೋಗಾಣುಗಳ ಸಂಖ್ಯೆ ಹೆಚ್ಚು.
ஒத்த சொற்கள் : ನಿಂತ, ನಿಂತಂತ, ನಿಂತಂತಹ, ಸ್ಥಗಿತ, ಸ್ಥಗಿತವಾದ, ಸ್ಥಗಿತವಾದಂತ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
பிற மொழிகளில் மொழிபெயர்ப்பு :