பொருள் : ಹರಿಯುವಿಕೆ, ಸಾಗುವಿಕೆ ಇಲ್ಲದ ಸ್ಥಗಿತ ಸ್ಥಿತಿ
எடுத்துக்காட்டு :
ನಿಂತ ನೀರಿನಲ್ಲಿ ರೋಗಾಣುಗಳ ಸಂಖ್ಯೆ ಹೆಚ್ಚು.
ஒத்த சொற்கள் : ನಿಂತ, ನಿಂತಂತ, ನಿಂತಂತಹ, ಸ್ಥಗಿತ, ಸ್ಥಗಿತವಾದ, ಸ್ಥಗಿತವಾದಂತ, ಸ್ಥಗಿತವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
பிற மொழிகளில் மொழிபெயர்ப்பு :
பொருள் : ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಕೊಂಡೊಯ್ಯಲಾರದಂಥ
எடுத்துக்காட்டு :
ಅವನು ತನ್ನ ಎಲ್ಲಾ ಸ್ಥಿರ ಆಸ್ಥಿಗಳನ್ನು ಮಾರಿಬಿಟ್ಟನು.
ஒத்த சொற்கள் : ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
பிற மொழிகளில் மொழிபெயர்ப்பு :
பொருள் : ಚಂಚಲವಾಗದ ವ್ಯಕ್ತಿ
எடுத்துக்காட்டு :
ಅವರು ಗಂಭೀರ ಸ್ವಭಾವದ ವ್ಯಕ್ತಿ.
ஒத்த சொற்கள் : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
பிற மொழிகளில் மொழிபெயர்ப்பு :
பொருள் : ಹಿಂದೂಗಳು ಒಬ್ಬ ದೇವನು ಸೃಷ್ಟಿಯನ್ನು ನಿರ್ಮಿಸಿದ್ದಾರೆಂದು ನಂಬಿರುವರು
எடுத்துக்காட்டு :
ನಾರದ ಬ್ರಹ್ಮನ ವರ ಪುತ್ರ.
ஒத்த சொற்கள் : ಅಂಬುಜೋದ್ಭವ, ಅಂಬುರುಹಾಸನ, ಅಜ, ಅನಂತ, ಅರವಿಂದಯೋನಿ, ಅಷ್ಟಕರ್ಣ, ಆತ್ಮ-ಯೋನಿ, ಆತ್ಮಭೂ, ಆತ್ಮಸಮುದ್ಭವ, ಆದ್ಯಕವಿ, ಆರೋನಿಜ, ಜಗತ್ ಯೋನಿ, ಜಗದ್ದಾತ, ದಾತ, ದ್ರುಹಿಣ, ಧಾತೃ, ಪರಬ್ರಹ್ಮ, ಪರಮೇಷ್ಟ, ಪಿತಾಮಹ, ಪ್ರಜಾಪತಿ, ಬ್ರಹ್ಮ, ಬ್ರಹ್ಮದೇವ, ಮಂಜುಪಾಣಿ, ವಸುನೀತ, ವಿಧಾತ, ವಿಧು, ವಿರಿಚನ್ನ, ವೇದ, ವೇದೀಶ, ವೇದೇಶ್ವರ, ಶಂಭು, ಶತದಕಾಸನ, ಶಾಂತನಾಂದ, ಸಲೀಲ ಯೋನಿ, ಸಲೀಲ-ಯೋನಿ, ಸಲೀಲಯೋನಿ, ಸೃಷ್ಟಿಕರ್ತ, ಸ್ವಾರಾಜ್ಯಂ ಸಂಸಧಿರೋಡ, ಹಂಸರೂಢ, ಹಂಸವಾಹನ, ಹಿರಣ್ಯಗರ್ಭ, ಹೆಮಕುಕ್ಷಿ, ಹೇಮಾಂಗ, ಹೇಮಾಂಗ ಹೊಂಬಸಿರ ಸ್ವಯಂಭೂ
பிற மொழிகளில் மொழிபெயர்ப்பு :
हिन्दुओं के एक देवता जो सृष्टि के सृजक माने जाते हैं।
नारद ब्रह्मा के वरद पुत्र हैं।The Creator. One of the three major deities in the later Hindu pantheon.
brahma