பொருள் : ಗ್ರಹಿಕೆ ಅಥವಾ ಜ್ಞಾನದಲ್ಲಿ ಯಾವುದೇ ಭ್ರಮೆ ಅಥವಾ ಅನಿಶ್ಚಿತ ಸ್ಥಿತಿ ಇಲ್ಲದೆ ಇರುವುದು
எடுத்துக்காட்டு :
ಈಶ್ವರನ ಅಸ್ಥಿತ್ವವನ್ನು ನಿಶ್ಚಯವಾಗಿ ಹೇಳಲು ಆಗುವುದಿಲ್ಲ.
ஒத்த சொற்கள் : ದೃಢವಾಗಿ, ನಿರ್ಣಯ, ನಿಶ್ಚಯ
பிற மொழிகளில் மொழிபெயர்ப்பு :
A position or opinion or judgment reached after consideration.
A decision unfavorable to the opposition.பொருள் : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ
எடுத்துக்காட்டு :
ಪರ್ವತವು ಸದಾ ಸ್ಥಿರವಾಗಿ ಇರುವುದು.
ஒத்த சொற்கள் : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ
பிற மொழிகளில் மொழிபெயர்ப்பு :