பொருள் : ಸಮನಾಗಿರುವಂತ ಅಥವಾ ಕೆಲವನ್ನು ಮಾಡುವುಂತಹ ಅಥವಾ ನಿರಂತರವಾಗಿ ಮಾಡಲ್ಪಟ್ಟ
எடுத்துக்காட்டு :
ಸಂಸಾರದಲ್ಲಿ ಯಾವುದೇ ವಸ್ತು ದೃಢವಾಗಿರುವುದಿಲ್ಲ.
ஒத்த சொற்கள் : ಅಳಿಸಲಾರದ, ಅಳಿಸಲಾರದಂತ, ಅಳಿಸಲಾರದಂತಹ, ದೃಢವಾಗಿರುವ, ದೃಢವಾಗಿರುವಂತ, ದೃಢವಾಗಿರುವಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ, ಸ್ಥಿರವಾಗಿರುವ, ಸ್ಥಿರವಾಗಿರುವಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
பிற மொழிகளில் மொழிபெயர்ப்பு :
பொருள் : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ
எடுத்துக்காட்டு :
ಪರ್ವತವು ಸದಾ ಸ್ಥಿರವಾಗಿ ಇರುವುದು.
ஒத்த சொற்கள் : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತಹ
பிற மொழிகளில் மொழிபெயர்ப்பு :