பொருள் : ತಮ್ಮ ಅನುಭವಕ್ಕೆ ಬಂದಿರುವ ಅಥವಾ ಬರಿಸಿರುವ
எடுத்துக்காட்டு :
ಇದು ನನ್ನ ಸ್ವಂತ ಅನುಭವ.
ஒத்த சொற்கள் : ಸ್ವಾತಃ
பிற மொழிகளில் மொழிபெயர்ப்பு :
பொருள் : ಯಾವುದೋ ಒಂದನ್ನು ತನ್ನ ಸ್ವಂತಕ್ಕಾಗಿ ಮಾಡಿಕೊಂಡಿರುವುದು
எடுத்துக்காட்டு :
ರೈತ ತನ್ನ ಸ್ವಂತ ಜಮೀನನ್ನು ವಾಪಸ್ಸ ಪಡೆಯಲು ಉಪವಾಸ ಸತ್ಯಾಗ್ರಹ ಮಾಡಲು ಪ್ರಾರಂಭಿಸಿದ.
ஒத்த சொற்கள் : ಸ್ವಯಾರ್ಜಿತ
பிற மொழிகளில் மொழிபெயர்ப்பு :
பொருள் : ತನಗೇ ಸೇರಿದ್ದು ಅಥವಾ ತನ್ನ ಸ್ವಂತದ
எடுத்துக்காட்டு :
ಗಾಂಧೀಜಿಯವರು ತಮ್ಮ ಶೌಚಾಲಯವನ್ನು ಸ್ವತಃ ತಾವೇ ಸ್ವಚ್ಚಗೊಳಿಸುತ್ತಿದ್ದರು.
பிற மொழிகளில் மொழிபெயர்ப்பு :