பொருள் : ಅಕ್ಕಿಯಲ್ಲಿರುವ ಕಸ, ಕಡ್ಡಿಯನ್ನು ಆರಿಸಿ ಅದನ್ನು ಸ್ವಚ್ಛ ಮಾಡುವ ಪ್ರಕ್ರಿಯೆ
எடுத்துக்காட்டு :
ಅಮ್ಮ ಅಕ್ಕಿಯನ್ನು ಹಾರಿಸುತ್ತಿದ್ದಾಳೆ.
ஒத்த சொற்கள் : ಆರಿಸು
பிற மொழிகளில் மொழிபெயர்ப்பு :
பொருள் : ಕಲೆ, ಚುಕ್ಕೆ ಮೊದಲಾದವುಗಳನ್ನು ಸ್ವಚ್ಛ ಮಾಡುವುದು
எடுத்துக்காட்டு :
ಅಮ್ಮ ಬಟ್ಟೆಗೆ ಅಂಟಿ ಕೊಂಡಿರುವ ಕೊಳೆಯನ್ನು ತೆಗೆಯುತ್ತಿದ್ದಾಳೆ.
பிற மொழிகளில் மொழிபெயர்ப்பு :
Make clean by removing dirt, filth, or unwanted substances from.
Clean the stove!.பொருள் : ಶುದ್ಧ ಮಾಡುವುದು
எடுத்துக்காட்டு :
ಶಸ್ತ್ರ ಚಿಕಿತ್ಸೆಯ ಉಪಕರಣಗಳನ್ನು ಸ್ವಚ್ಛ ಮಾಡುವುದಕ್ಕೆ ನೀರಿನಲ್ಲಿ ಹಾಕಿ ಶೋಧಿಸುತ್ತಾರೆ.
ஒத்த சொற்கள் : ಶುದ್ಧ ಮಾಡು, ಶೋಧಿಸು
பிற மொழிகளில் மொழிபெயர்ப்பு :