பொருள் : ನೀರು, ಸಾಬೂನು ಮೊದಲಾದವುಗಳಿಂದ ಸ್ವಚ್ಛ ಮಾಡಲಾಗುವ ಅಥವಾ ಹೊಗೆಯಾಗುವ
எடுத்துக்காட்டு :
ಇಂದಿನ ಕಾಲದಲ್ಲಿ ಮಿಷೀನುಗಳಿಂದ ಬಟ್ಟೆಯನ್ನು ಹೊಗೆಯುತ್ತಾರೆ.
பிற மொழிகளில் மொழிபெயர்ப்பு :
பொருள் : ನೀರು, ಸಾಬೂನು ಮೊದಲಾದವುಗಳಿಂದ ಬಟ್ಟೆ ಮೊದಲಾದವುಗಳನ್ನು ಸ್ವಚ್ಛ ಮಾಡುವ ಪ್ರಕ್ರಿಯೆ
எடுத்துக்காட்டு :
ಒಂದು ಚಮಚ ಪೌಡರ್ ನಿಂದ ಇಷ್ಟೊಂದು ಬಟ್ಟೆಯನ್ನು ಸ್ವಚ್ಚ ಮಾಡಿದ್ದಾರೆ.
ஒத்த சொற்கள் : ಒಗೆ
பிற மொழிகளில் மொழிபெயர்ப்பு :
பொருள் : ಸ್ವಚ್ಛಮಾಡುವುದು
எடுத்துக்காட்டு :
ನೀರನ್ನು ತೆಳುವಾದ ಬಟ್ಟೆಯ ಮೇಲೆ ಹಾಕಿ ಸ್ವಚ್ಛಮಾಡುತ್ತಾರೆ.
ஒத்த சொற்கள் : ಶುಚಿ ಗೊಳಿಸು, ಶುದ್ಧ ಮಾಡು
பிற மொழிகளில் மொழிபெயர்ப்பு :
பொருள் : ನೀರು ಅಥವಾ ಯಾವುದಾದರು ತೆಳುವಾದ ಪದಾರ್ಥದ ಸಹಾಯದಿಂದ ಯಾವುದಾದರು ವಸ್ತುವಿನ ಧೂಳು, ಕೊಳೆಯನ್ನು ತೆಗೆಯುವುದು
எடுத்துக்காட்டு :
ಶ್ಯಾಮನು ಮಹಾತ್ಮಗಾಂಧೀಜಿಯವರ ಕಾಲನ್ನು ತೊಳೆಯುತ್ತಿದ್ದಾನೆ.ಸಂತಜೀ ಅವರು ಕಾಲು-ಕೈ ತೊಳೆಯುತ್ತಿದ್ದಾರೆ.
ஒத்த சொற்கள் : ತೊಳೆ
பிற மொழிகளில் மொழிபெயர்ப்பு :