பொருள் : ಹಕ್ಕು ಅಥವಾ ಅಧಿಕಾರ ಇಟ್ಟುಕೊಂಡಿರುವ ವ್ಯಕ್ತಿ
எடுத்துக்காட்டு :
ಈ ಆಸ್ತಿಗೆ ಇರುವ ನಾಲ್ಕು ಹಕ್ಕುದಾರರು ಪರಸ್ಪರ ಜಗಳವಾಡುತ್ತಿದ್ದರು.
பிற மொழிகளில் மொழிபெயர்ப்பு :
Someone who claims a benefit or right or title.
Claimants of unemployment compensation.பொருள் : ಎಲ್ಲಾ ಜನರ ಅವಶ್ಯಕತೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅವರಿಗೆ ಬರಬೇಕಾದ ಪಾಲು ಅಥವಾ ಹಿಸ್ಸೆಯ ರೂಪದಲ್ಲಿ ನೀಡುವುದು
எடுத்துக்காட்டு :
ಅವರ ಕುಟುಂಬದವರನ್ನು ಭೇಟಿ ಮಾಡಲು ಬಂದವರು ಹಿಸ್ಸೇದಾರನಾಗಿರುವುದಿಲ್ಲ.
ஒத்த சொற்கள் : ಪಾಲುದಾರ, ಹಿಸ್ಸೆದಾರ
பிற மொழிகளில் மொழிபெயர்ப்பு :
जो सब लोगों को उनकी आवश्यकता को दृष्टि में रखते हुए उनके अंश या हिस्से के रूप में दिया गया हो।
उनके परिवार को मिलने वाला अनुभक्त सामग्री पर्याप्त नहीं है।பொருள் : ಯಾರೋ ಒಬ್ಬರಿಗೆ ಅಧಿಕಾರ ನೀಡಿರುವ ಅಥವಾ ಏನನ್ನೋ ಮಾಡಲು ಅಥವಾ ಪಡೆಯಲು ಅಧಿಕಾರ ಇರುವಂತಹ
எடுத்துக்காட்டு :
ಅಜ್ಜಿಯ ಮರಣಶಾಸನದ ಪ್ರಕಾರ ರಾಮ ಸಹ ಈ ಮನೆಯಲ್ಲಿ ಇರುವ ಅಧಿಕಾರ ಪಡೆದಿದ್ದಾನೆ.
ஒத்த சொற்கள் : ಅಧಿಕಾರ, ಅಧಿಕಾರ ಪಡೆದ, ಹಕ್ಕು
பிற மொழிகளில் மொழிபெயர்ப்பு :
जिसे अधिकार दिया गया हो या जिसे कुछ करने या पाने का अधिकार हो।
दादी की वसीयत के अनुसार राम भी इस घर में रहने का अधिकारी है।Having authority or ascendancy or influence.
An important official.