பொருள் : ಹಠದ ಸ್ವಭಾವ ಇರುವವ
எடுத்துக்காட்டு :
ಶ್ಯಾಮನು ಒಬ್ಬ ಹಠಮಾರಿಯಾದ ಬಾಲಕ, ಅವನು ಇಷ್ಟಪಟ್ಟದ್ದನ್ನು ಕೊಡಿಸಲೇಬೇಕು.
ஒத்த சொற்கள் : ಮೊಂಡತನದ, ಮೊಂಡತನದಂತ, ಮೊಂಡತನದಂತಹ, ಹಠಮಾರಿಯಾದ, ಹಠಮಾರಿಯಾದಂತಹ
பிற மொழிகளில் மொழிபெயர்ப்பு :
பொருள் : ಹಠಮಾರಿಯಾಗಿ ನಡೆಯುವವನು ಅಥವಾ ನಡೆಯುತ್ತಾ ನಡೆಯುತ್ತಾ ನಿಂತುಹೋಗುವವ
எடுத்துக்காட்டு :
ಈ ಹಸು ತುಂಬಾ ಹಠಮಾರಿ, ಹೊಲದಲ್ಲಿ ಉಳುವ ಸಮಯದಲ್ಲಿ ಪದೇ ಪದೇ ನಿಂತು ಹೋಗುವುದು.
ஒத்த சொற்கள் : ಹಠಮಾರಿ, ಹಠಮಾರಿಯಾದ, ಹಠಮಾರಿಯಾದಂತಹ
பிற மொழிகளில் மொழிபெயர்ப்பு :
Tenaciously unwilling or marked by tenacious unwillingness to yield.
obstinate, stubborn, unregenerateபொருள் : ತನ್ನ ಅಭಿಪ್ರಾಯದ ವಿಷಯವಾಗಿ ಪಟ್ಟು ಹಿಡಿಯುವಿಕೆ ಅಥವಾ ತಾನು ಹೇಳಿದ್ದೇ ಸರಿಯೆನ್ನುವ ಗುಣವುಳ್ಳವ
எடுத்துக்காட்டு :
ಹಠವಾದಿ ವ್ಯಕ್ತಿ ತಾನು ಹೇಳಿದ್ದನ್ನೇ ಸರಿ ಎಂದು ಒಪ್ಪಿಸಲು ಪ್ರಯತ್ನಿಸುತ್ತಾನೆ.
ஒத்த சொற்கள் : ಹಠಮಾರಿ, ಹಠಮಾರಿಯಾದ, ಹಠಮಾರಿಯಾದಂತಹ, ಹಠವಾದಿ, ಹಠವಾದಿಯಾದ, ಹಠವಾದಿಯಾದಂತ, ಹಠವಾದಿಯಾದಂತಹ
பிற மொழிகளில் மொழிபெயர்ப்பு :