பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಹಠಾತ್ತಾಗಿ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಹಠಾತ್ತಾಗಿ   ಕ್ರಿಯಾವಿಶೇಷಣ

பொருள் : ಯಾವುದೇ ಕ್ರಿಯೆ, ಘಟನೆ, ಪ್ರಕ್ರಿಯೆ ಇಲ್ಲವೇ ಸಂಭವಿಸುವಿಕೆ ಅತೀ ಕಮ್ಮಿ ಅವಧಿಯಲ್ಲಿ, ನಿರೀಕ್ಷೆಗೆ ಹೊರತಾಗಿ, ಅಚ್ಚರಿ ಹುಟ್ಟಿಸುವಂತೆ ನಡೆಯುವ ರೀತಿ

எடுத்துக்காட்டு : ನಾವು ಹೊರಗೆ ಹೊರಟಾಗಲೆಲ್ಲ ಇದ್ದಕ್ಕಿದ್ದಂತೆ ಮಳೆ ಬರಲಾರಂಭಿಸಿತು.

ஒத்த சொற்கள் : ಅಕಸ್ಮಾತ್ತಾಗಿ, ಅಚಾನಕ್, ಅಚಾನಕ್ಕಂತ, ಅಚಾನಕ್ಕಾಗಿ, ಅನಿರೀಕ್ಷಿತವಾಗಿ, ಆಕಸ್ಮಿಕವಾಗಿ, ಇದ್ದಕ್ಕಿದ್ದ ಹಾಗೆ, ಇದ್ದಕ್ಕಿದ್ದಂತೆ, ಏಕಾಏಕಿ, ಏಕ್ದಂ, ಏಕ್ಧಂ, ಒಂದೇ ಸರತಿಗೆ, ಒಂದೇ ಸಾರಿಗೆ, ಒಂದೇ-ಸರತಿಗೆ, ಒಂದೇ-ಸಾರಿಗೆ, ಒಮ್ಮೆಲೇ, ಕ್ಷಣಾರ್ಧದಲ್ಲಿ, ಚಕಾರಂತ, ಚಕಾರನೆ, ಚಕ್ಕಂತ, ಚಕ್ಕನೆ, ಚಣಮತ್ತಿನಲ್ಲಿ, ತಟಕ್ಕಂತ, ತಟಕ್ಕನೆ, ತಟ್ಟಂತ, ತಟ್ಟನೆ, ಥಟಕ್ಕಂತ, ಥಟಕ್ಕನೆ, ಥಟ್ಟಂತ, ಥಟ್ಟನೆ, ದಿಡೀರಂತ, ದಿಡೀರನೆ, ದಿಢೀರಂತ, ದಿಢೀರನೆ, ನಿರೀಕ್ಷೆ ಮೀರಿ, ಪಟಕ್ಕಂತ, ಪಟಕ್ಕನೆ, ಪಟಾರಂತ, ಪಟಾರನೆ, ಪುಸುಕ್ಕಂತ, ಪುಸುಕ್ಕನೆ, ಸರಕ್ಕಂತ, ಸರಕ್ಕನೆ, ಹಠಾತ್ತನೆ


பிற மொழிகளில் மொழிபெயர்ப்பு :

Happening unexpectedly.

Suddenly she felt a sharp pain in her side.
all of a sudden, of a sudden, suddenly