பொருள் : ಯಾವುದೇ ಭೌತಿಕ ವಸ್ತು ಮತ್ತು ಪರಿಕಲ್ಪನಾತ್ಮಕ ವಸ್ತುಗಳ ನಡುವಿನ ಅಂತರ ಕಮ್ಮಿಯಿರುವುದನ್ನು ಸೂಚಿಸುವ ರೀತಿ
எடுத்துக்காட்டு :
ನಮ್ಮ ಮನೆಯ ಹತ್ತಿರ ಒಂದು ಬೇವಿನ ಮರವಿದೆ.
ஒத்த சொற்கள் : ನಿಕಟ, ನಿಕಟದಲ್ಲಿ, ನಿಕಟವಾಗಿ, ಬಳಿ, ಬಳಿಗೆ, ಬಳಿಯಲ್ಲಿ, ಸನಿಹ, ಸನಿಹಕ್ಕೆ, ಸನಿಹದಲ್ಲಿ, ಸಮೀಪ, ಸಮೀಪದಲ್ಲಿ, ಸಾನಿಧ್ಯ, ಸಾನಿಧ್ಯದಲ್ಲಿ, ಸಾಮೀಪ್ಯ, ಸಾಮೀಪ್ಯದಲ್ಲಿ, ಹತ್ತಿರಕ್ಕೆ, ಹತ್ತಿರದಲ್ಲಿ
பிற மொழிகளில் மொழிபெயர்ப்பு :
Not far away in relative terms.
She works nearby.பொருள் : ತುಂಬಾ ಕಡಿಮೆ ದೂರವನ್ನು ಗುರುತಿಸುವುದು ಅಥವಾ ತನ್ನ ಬಳಿಯೇ ಇರುವುದನ್ನು ಸೂಚಿಸುವುದು
எடுத்துக்காட்டு :
ನನ್ನ ಹತ್ತಿರ ಒಂದು ಹಸು ಇದೆ.
ஒத்த சொற்கள் : ಅಧಿಕಾರದಲ್ಲಿ, ಪಕ್ಕ, ಬಳಿ, ಸಮೀಪ
பிற மொழிகளில் மொழிபெயர்ப்பு :
பொருள் : ತುಂಬಾ ಹತ್ತಿರವಾಗಿರುವ
எடுத்துக்காட்டு :
ಒತ್ತಾಗಿರುವ ಕೂದಲಿನ ಸಂರಕ್ಷಣೆ ಬಹಳ ಕಷ್ಟ.
ஒத்த சொற்கள் : ಒತ್ತಾಗಿ, ಒತ್ತಾಗಿರುವ, ಒತ್ತಾಗಿರುವಂತ, ಒತ್ತಾಗಿರುವಂತಹ, ಜನಜಂಗುಳಿ, ಜನಜಂಗುಳಿಯ, ಜನಜಂಗುಳಿಯಂತ, ಜನಜಂಗುಳಿಯಂತಹ, ಹತ್ತಿರವಾದ, ಹತ್ತಿರವಾದಂತ, ಹತ್ತಿರವಾದಂತಹ
பிற மொழிகளில் மொழிபெயர்ப்பு :