பொருள் : ಹೆಡೆಯುಳ್ಳ ವಿಷದ ಹಾವು
எடுத்துக்காட்டு :
ಅವನನ್ನು ಹಾವು ಕಚ್ಚಿತು.
ஒத்த சொற்கள் : ಅಕರ್ಣ, ಅಕ್ಷ, ಅಕ್ಷಿಕರ್ಣ, ಅಗ, ಅಘವಿಷ, ಅಜಗರ, ಅಜೀಗರ್ತ, ಅನಿಲಾಶನ, ಅಪದಿ, ಉದಾನ, ಉರಂಗಮ, ಘಟಸರ್ಪ, ನಾಗ, ನಾಗಪ್ಪ, ನಾಗಫಣಿ, ನಾಗರಹಾವು, ನೇತ್ರಕರ್ಣ, ಪನ್ನಗ, ಪಾದೋದರ, ಪೃದಾಕು, ಪ್ರಚಲಾಕ, ಫಣಿ, ಬಿಯಳ, ಬಿಲಂಗಮ, ಬಿಲಮುರಿಯಾ, ಬಿಲವಾಸಿನ, ಬಿಲೇಶಯ, ಬಿಲ್ಲುರಗ, ಬೋಗಿ, ಭುಜಂಗ, ಭುಜಗ, ಭುಜಗಿ, ಮಂಡೋಳ, ಮಿಡಿ, ಲಾಂಗಳಿ, ವಾತಾಯನ, ವಾತಾಹಾರಿ, ವಿಷಭೃದ್ನ, ಶಯಾಳು, ಶೇವ, ಸರ್ಪ, ಸರ್ಪಿಣಿ, ಹಾವು, ಹೀರ, ಹುತ್ತಪ್ಪ, ಹೈಂಸಾರ
பிற மொழிகளில் மொழிபெயர்ப்பு :
Venomous Asiatic and African elapid snakes that can expand the skin of the neck into a hood.
cobraபொருள் : ಹಿಂಧೂಗಳ ಪ್ರಕಾರ ಸೃಷ್ಟಿಯನ್ನು ಪಾಲನೆ ಮಾಡುತ್ತಿರುವುದು ಒಬ್ಬನೇ ದೇವರು
எடுத்துக்காட்டு :
ರಾಮ ಮತ್ತು ಕೃಷ್ಣ ವಿಷ್ಣುವಿನ ಅವತಾರ.
ஒத்த சொற்கள் : ಅಂಬರೀಷ, ಅಕ್ಷರ, ಅನೀಶ, ಅವರಪ್ರಭು, ಅಸುರಾರಿ, ಇಂದಿರ ರಮಣ, ಋಷಿಕೇಶ, ಕಮಲನಾಥ, ಕಮಲನಾಭ, ಕಮಲನಾಭಿ, ಕಮಲಪತಿ, ಕಮಲೇಶ, ಕಮಲೇಶ್ವರ, ಕೈಟಭಾರಿ, ಖಗಸನ, ಗಜಾಧರ, ಗರುಡಗಾಮಿ, ಗರುಡದ್ವಜ, ಗೋವಿಂದ, ಚಕ್ರಧರ, ಚಕ್ರಪಾಣಿ, ಚಕ್ರೇಶ್ವರ, ಜಗದೇಶ, ಜಗನಾಥ, ಜರ್ನಾಧನ, ಜ್ಞಾನೇಶ್ವರ, ತ್ರಿಲೋಕನಾಥ, ತ್ರಿಲೋಕೇಶ, ದನ್ವಿ, ದಮೋದರ, ದೇವೇಶ್ವರ, ನಾರಾಯಣ, ಪುಂಡರೀಕಾಕ್ಷ, ಬಾಣಾರಿ, ಮಹಾಕ್ಷ, ಮಹಾನಾರಾಯಣ, ಮಹಾಭಾಗ, ಮಹೇಂದ್ರ, ರತ್ನನಾಭ, ರಮಾಕಾಂತ, ರಮಾಪತಿ, ರಮೇಶ, ಲಕ್ಷ್ಮಿಕಾಂತ, ವಂಶ, ವಸುದಾದರ, ವಾಸು, ವಿಭು, ವಿಶ್ವಕಾಯ, ವಿಶ್ವಗರ್ಭ, ವಿಶ್ವಧರ, ವಿಶ್ವನಾಭ, ವಿಶ್ವಪ್ರಭೋದ, ವಿಶ್ವಬಾಹು, ವಿಶ್ವಾಂಭರ, ವಿಷ್ಣು, ವೀರಬಾಹು, ಶಂತಾನಂದ, ಶಾಂರಂಗಪಾಣಿ, ಶ್ರೀಕಾಂತ, ಶ್ರೀನಿವಾಸ, ಶ್ರೀರಮಣ, ಶ್ರೀಷ, ಸತ್ಯನಾರಾಯಣ, ಸರ್ವೇಸ್ವರ, ಸಹಸ್ತಚಿತ್ತ, ಸಹಸ್ರಚರಣ, ಸಾರಂಗಪಾಣಿ, ಸುಪ್ರಸಾದ, ಸುರೇಶ, ಸ್ವರ್ಣಬಿಂದು, ಹಿರಣ್ಯಕೇಶ, ಹಿರಣ್ಯಗರ್ಭ
பிற மொழிகளில் மொழிபெயர்ப்பு :
हिन्दुओं के एक प्रमुख देवता जो सृष्टि का पालन करने वाले माने जाते हैं।
राम और कृष्ण विष्णु के ही अवतार हैं।The sustainer. A Hindu divinity worshipped as the preserver of worlds.
vishnuபொருள் : ಕತ್ತರಿಸುವ ಅಥವಾ ಕುಯ್ಯುವ ಕ್ರಿಯೆ ಅಥವಾ ಭಾವ
எடுத்துக்காட்டு :
ವೈದ್ಯರು ಶರೀರವನ್ನು ಕೊಯ್ಯುದು ಶವ ಪರೀಕ್ಷೆಯನ್ನು ಮಾಡುತ್ತಾರೆ.
ஒத்த சொற்கள் : ಕತ್ತರಿಸುವುದು, ಕುಯು, ಕುಯುವುದು, ಕೊಯ್ಯು, ಕೊಯ್ಯುವುದು, ಸಿಗಿ, ಸಿಗಿಯುವುದು, ಸೀಳು, ಸೀಳುವುದು, ಹರಿಯುವುದು
பிற மொழிகளில் மொழிபெயர்ப்பு :
பொருள் : ದ್ರವ ಪದಾರ್ಥಗಳು ಗತಿಶೀಲವಾಗಿ ಹರಿಯುವ ಕ್ರಿಯೆ
எடுத்துக்காட்டு :
ನದಿಗಳು ಬೆಟ್ಟಗಳಿಂದ ಹರಿಯಲು ಪ್ರಾರಂಭಿಸಿ ಸಮುದ್ರಕ್ಕೆ ಬಂದು ಸೇರುತ್ತವೆ.
ஒத்த சொற்கள் : ಪ್ರವಾಹಿಸು
பிற மொழிகளில் மொழிபெயர்ப்பு :
பொருள் : ಯಾವುದೋ ಒಂದು ಹರಿದುಹೋಗಿರುವುದರಿಂದ ಅದರ ಒಳಗಿರುವ ಎಲ್ಲವು ಹೊರಗೆ ಕಾಣುತ್ತಿದೆ
எடுத்துக்காட்டு :
ಅವಳ ಚೀಲ ಹರಿದು ಹೋಗಿ ಎಲ್ಲಾ ಸಾಮಾನು ರಸ್ತೆಯಲ್ಲಿ ಹರಡಿತು
ஒத்த சொற்கள் : ಮುರಿ, ಮುರಿದು ಹೋಗು, ಹರಿದು ಹೋಗು
பிற மொழிகளில் மொழிபெயர்ப்பு :
किसी पोली वस्तु में इस प्रकार दरार पड़ जाना जिससे उसके अंदर तक दिखाई देने लगे।
उसका झोला फट गया और सारा समान रास्ते में बिखर गया।பொருள் : ಯಾವುದೋ ಒಂದು ಘನ ಅಥವಾ ಗಟ್ಟಿ ಪದಾರ್ಥವನ್ನು ದ್ರವದ ರೂಪದಲ್ಲಿ ಮಾಡಿ ಹರಿಯುವಂತೆ ಮಾಡುವ ಕ್ರಿಯೆ
எடுத்துக்காட்டு :
ಆ ನದಿಯು ಮಳೆಗಾಲದಲ್ಲಿ ಜೋರಾಗಿ ಹರಿಯುತ್ತದೆ
பிற மொழிகளில் மொழிபெயர்ப்பு :
பொருள் : ಯಾವುದಾದರು ವಸ್ತುವನ್ನು ಬೇರೆ ಭಾಗಗಳನ್ನಾಗಿ ಮಾಡುವ ಕ್ರಿಯೆ
எடுத்துக்காட்டு :
ಶಾಲ್ಮಲೀ ವೃಕ್ಷದ ಹಣ್ಣು ಒಣಗುತ್ತಿದ್ದಾಗೆಯೇ ಸೀಳಿ ಹೋಗುತ್ತದೆ.
ஒத்த சொற்கள் : ಸೀಳು
பொருள் : ಮುರಿದು ಹೋಗುವಂತೆ ಮಾಡು ಅಥವಾ ಬಟ್ಟೆ ಇತ್ಯಾದಿ ಹರಿದು ಹೋಗುವಂತೆ ಮಾಡುವ ಪ್ರಕ್ರಿಯೆ
எடுத்துக்காட்டு :
ಕೋಪಗೊಂಡು ಅವನು ತನ್ನ ಪುಸ್ತಕದ ಹಾಳೆಯನ್ನು ಹರಿದು ಹಾಕಿದ.
ஒத்த சொற்கள் : ಹರಿದು ಹಾಕು
பிற மொழிகளில் மொழிபெயர்ப்பு :
பொருள் : ಅತಿಯಾಗಿ ಉಜ್ಜಿದಾಗ ಎತ್ತಿ ಒಗೆದಾಗ ಬಟ್ಟೆ ಮುಂತಾದವುಗಳು ಹರಿದು ಹೋಗುವ ಪ್ರಕ್ರಿಯೆ
எடுத்துக்காட்டு :
ಅವನ ಮೇಲಂಗಿ ಹರಿದು ಹೋಯಿತು.
ஒத்த சொற்கள் : ಹರಿದು ಹೋಗು
பிற மொழிகளில் மொழிபெயர்ப்பு :