பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಹಾಳು ಮಾಡು என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಹಾಳು ಮಾಡು   ಕ್ರಿಯಾಪದ

பொருள் : ದ್ವಂಸ ಮಾಡು ಅಥವಾ ನಷ್ಟ-ಭ್ರಷ್ಟಗೊಳಿಸು

எடுத்துக்காட்டு : ರಾಜನ ಸೈನಿಕರು ಹಳ್ಳಿ-ಹಳ್ಳಿಗಳನ್ನೆಲ್ಲಾ ನಾಶ ಮಾಡಿದರು.

ஒத்த சொற்கள் : ಉಧ್ವಸ್ತಮಾಡು, ದ್ವಂಸ ಮಾಡು, ನಷ್ಟ ಮಾಡು, ನಾಶ ಮಾಡು, ನಾಶಗೊಳಿಸು


பிற மொழிகளில் மொழிபெயர்ப்பு :

Do away with, cause the destruction or undoing of.

The fire destroyed the house.
destroy, destruct

பொருள் : ಯಾವುದೇ ವಸ್ತು ಅಥವಾ ಸಂಗತಿಯನ್ನು ಇರುವ ಸ್ಥಿತಿಗಿಂತ ಇನ್ನಷ್ಟು ಕೆಳಸ್ಥಿತಿಗೆ ಒಯ್ಯುವ ಪ್ರಕ್ರಿಯೆ

எடுத்துக்காட்டு : ಮಣ್ಣು ತುಂಬಿ ನಾಲೆಯನ್ನು ಇನ್ನಷ್ಟು ಹಾಳುಮಾಡಬೇಡ.

ஒத்த சொற்கள் : ಕೆಡಿಸು, ಹಾಳುಮಾಡು


பிற மொழிகளில் மொழிபெயர்ப்பு :

संकीर्ण या पतला बनाना या करना।

मिट्टी भरकर नहर को और अधिक मत सँकराओ।
सँकड़ाना, सँकराना

பொருள் : ಪೂರ್ಣವಾಗಿ ನಷ್ಟ ಮಾಡುವುದು ಅಥವಾ ನಾಶ ಮಾಡುವ ಪ್ರಕ್ರಿಯೆ

எடுத்துக்காட்டு : ವೈರಸ್ ಗಣಕಯಂತ್ರದ ಎಲ್ಲಾ ಪ್ರೋಗ್ರಾಮಿಂಗ್ ನನ್ನು ನಾಶ ಮಾಡಿತು.

ஒத்த சொற்கள் : ನಾಶ ಮಾಡು


பிற மொழிகளில் மொழிபெயர்ப்பு :

पूर्ण रूप से नष्ट या समाप्त करना।

वायरस ने कम्प्यूटर के सारे प्रोग्रामों का सफाया कर दिया है।
सफ़ाया करना, सफाया करना

Do away with, cause the destruction or undoing of.

The fire destroyed the house.
destroy, destruct

பொருள் : ಬಟ್ಟೆಯನ್ನು ಹೊಲಿಯುವ ಸಮಯದಲ್ಲಿ ಅದನ್ನು ಸರಿಯಾಗಿ ಹೊಲಿಯದೆ ಕೆಡಿಸುವ ಪ್ರಕ್ರಿಯೆ

எடுத்துக்காட்டு : ದರ್ಜಿ ನನ್ನ ಉಡುಪನ್ನು ಸರಿಯಾಗಿ ಹೊಲಿಯದೆ ಹಾಳು ಮಾಡಿದ.

ஒத்த சொற்கள் : ಕೆಡಿಸು


பிற மொழிகளில் மொழிபெயர்ப்பு :

किसी वस्तु को बनाते समय ऐसा दोष उत्पन्न करना कि वह ठीक न बने।

दर्जी ने मेरा ड्रेस बिगाड़ दिया।
खराब करना, ख़राब करना, बिगाड़ना

Alter from the original.

corrupt, spoil

பொருள் : ಮನುಷ್ಯ ಇದ್ದ ಹಾಗೆ ರೋಗ ತಗುಲುವ ಪ್ರಕ್ರಿಯೆ

எடுத்துக்காட்டு : ಮಹಾಮಾರಿ ಏಡ್ಸ್ ಹಳ್ಳಿಯನ್ನೇ ನಾಶ ಮಾಡಿತು.

ஒத்த சொற்கள் : ನಾಶ ಮಾಡು


பிற மொழிகளில் மொழிபெயர்ப்பு :

मानव रहित करना।

महामारी ने गाँव को उजाड़ दिया।
उजाड़ना, उजारना, उज्जारना, उदासना, वीरान करना

பொருள் : ವಸ್ತುಗಳನ್ನು ಕೆಡಿಸುವ ಕ್ರಿಯೆ

எடுத்துக்காட்டு : ರಂಜನ ನನ್ನ ಗಡಿಯಾರವನ್ನು ಹಾಳು ಮಾಡಿದ.

ஒத்த சொற்கள் : ಕೆಡಿಸು


பிற மொழிகளில் மொழிபெயர்ப்பு :

बुरी दशा में लाना।

रंजन ने मेरी घड़ी बिगाड़ दी।
खराब करना, ख़राब करना, घालना, बिगाड़ना

பொருள் : ಯಾವುದೋ ಒಂದು ಕೆಲಸವನ್ನು ಕಠಿಣವಾಗಿ ಮತ್ತು ಅಸಂಭವದ ಹಾಗೆ ಮಾಡುವ ಪ್ರಕ್ರಿಯೆ

எடுத்துக்காட்டு : ಅವನು ನಮ್ಮ ನಿದ್ದೆಯನ್ನು ಹಾಳು ಮಾಡಿದ್ದಾನೆ.


பிற மொழிகளில் மொழிபெயர்ப்பு :

कोई कार्य परम कष्टप्रद और लगभग असंभव कर देना।

उसने हमारा खाना-पीना हराम कर दिया है।
हराम कर देना, हराम कर रखना, हराम करना

பொருள் : ವ್ಯಕ್ತಿಯ ಗುಣ ಮೊದಲಾದವುಗಳನ್ನು ನಾಶ ಮಾಡುವುದು

எடுத்துக்காட்டு : ಅವನ ಗರ್ವವನ್ನು ಕುಗ್ಗಿಸಲಾಯಿತು.

ஒத்த சொற்கள் : ಕುಗ್ಗಿಸು, ನಾಶ ಮಾಡು, ಭಂಗ ಮಾಡು, ಮಣ್ಣು ಪಾಲು ಮಾಡು


பிற மொழிகளில் மொழிபெயர்ப்பு :

व्यक्ति के गुण आदि नष्ट करना।

घमंड आदमी को खा जाता है।
खाना, बरबाद करना, बर्बाद करना

பொருள் : ಯಾವುದೋ ಒಂದು ನಿಧಾನವಾಗಿ ನಶಿಸಿ ಹೋಗುವ ಅಥವಾ ಕಡಿಮೆಯಾಗುತ್ತಾ ಹೋಗುವ ಕ್ರಿಯೆ

எடுத்துக்காட்டு : ವೃಕ್ಷಗಳನ್ನು ಕಡಿದು ನಾವು ಪ್ರಾಕೃತಿಕ ಸೌಂದರ್ಯವನ್ನು ನಾಶ ಮಾಡುತ್ತಿದ್ದೇವೆ.

ஒத்த சொற்கள் : ನಾಶ ಮಾಡು, ಹಾನಿ ಮಾಡು


பிற மொழிகளில் மொழிபெயர்ப்பு :

धीरे-धीरे घटाना या कम करना।

वृक्षों को काटकर हम प्राकृतिक संपदा का क्षय कर रहे हैं।
अपहरना, क्षय करना, नाश करना

பொருள் : ಯಾವುದನ್ನಾದರು ಹಾಳು ಮಾಡುವುದಕ್ಕೆ ಹೇಳುವ ಪ್ರಕ್ರಿಯೆ

எடுத்துக்காட்டு : ಕ್ರೂರ ರಾಜನು ಸಿಪಾಯಿಗಳಿಂದ ಪಕ್ಕದ ರಾಜ್ಯದ ಸೀಮಾ ಕ್ಷೇತ್ರವನ್ನು ಹಾಳು ಮಾಡಿಸಿದನು.

ஒத்த சொற்கள் : ನೆಲಸಮ ಮಾಡು


பிற மொழிகளில் மொழிபெயர்ப்பு :

किसी को उजाड़ने में प्रवृत्त करना।

क्रूर राजा ने सिपाहियों से पड़ोसी राज्य के सीमावर्ती क्षेत्रों को उजड़वा दिया।
उजड़वाना

பொருள் : ಬಾಂಬು, ಕ್ಷಿಪಣಿ ಇತ್ಯಾದಿಗಳಿಂದ ನಾಶ ಮಾಡುವ ಪ್ರಕ್ರಿಯೆ

எடுத்துக்காட்டு : ಭಯೋತ್ಪಾದಕರು ಎರಡು ಸರ್ಕಾರಿ ಕಚೇರಿಯನ್ನು ನಾಶ ಮಾಡಿದರು.

ஒத்த சொற்கள் : ಧ್ವಂಸ ಮಾಡು, ನಾಶ ಮಾಡು

பொருள் : ನೀತಿ, ಸಂಸ್ಕಾರ ಮುಂತಾದವುಗಳನ್ನು ಕಲಿಸದೆ ಭ್ರಷ್ಟರಾಗುವಂತೆ ಮಾಡುವ ಕ್ರಿಯೆ

எடுத்துக்காட்டு : ಅವನು ನನ್ನ ಮಗನನ್ನು ಹಾಳು ಮಾಡಿದ.

ஒத்த சொற்கள் : ಕೆಟ್ಟ ದಾರಿ ತೋರಿಸು, ಕೆಟ್ಟದನ್ನು ಕಲಿಸು, ಕೆಟ್ಟದನ್ನು ಹೇಳಿಕೊಡು, ಕೆಟ್ಟದನ್ನು ಹೇಳು, ಕೆಡಿಸು


பிற மொழிகளில் மொழிபெயர்ப்பு :

பொருள் : ಯಾವುದೋ ಒಂದು ಪದಾರ್ಥದಿಂದ ಸ್ವಾಭಾವಿಕ ಗುಣ ಅಥವಾ ಸ್ವಭಾವವನ್ನೇ ನಾಶ ಮಾಡುವ ಪ್ರಕ್ರಿಯೆ

எடுத்துக்காட்டு : ಹೊಟ್ಟೆ ಕಿಚ್ಚಿನ ಕಾರಣದಿಂದ ಅವನು ಅವಳ ಮುಖವನ್ನೇ ಹಾಳು ಮಾಡಿದ.

ஒத்த சொற்கள் : ನಾಶ ಮಾಡು, ಹಾನಿ ಮಾಡು


பிற மொழிகளில் மொழிபெயர்ப்பு :

किसी पदार्थ के स्वाभाविक गुण अथवा स्वभाव में विकार उत्पन्न करना।

जलन वश उसने उसका चेहरा ही बिगाड़ दिया।
खराब करना, ख़राब करना, बिगाड़ना

Inflict damage upon.

The snow damaged the roof.
She damaged the car when she hit the tree.
damage

பொருள் : ವಸ್ತು, ಸಮಯ ಮೊದಲಾದವುಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸದೆ ಇರುವ ಪ್ರಕ್ರಿಯೆ

எடுத்துக்காட்டு : ಅವನು ನನ್ನ ಗಡಿಯಾರವನ್ನು ಹಾಳು ಮಾಡಿದನು.

ஒத்த சொற்கள் : ಕೆಡಿಸು, ನಾಶಮಾಡು


பிற மொழிகளில் மொழிபெயர்ப்பு :

वस्तु, समय आदि का सही उपयोग न करना।

वह मेरे दो घंटे खा गया।
खराब करना, ख़राब करना, खाना, बरबाद करना, बर्बाद करना

Use inefficiently or inappropriately.

Waste heat.
Waste a joke on an unappreciative audience.
waste

பொருள் : ಹೆಂಗಸಿನ ಮಾನ ಭಂಗ ಮಾಡುವ ಪ್ರಕ್ರಿಯೆ

எடுத்துக்காட்டு : ಸೇಡಿನ ಕಿಚ್ಚಿನಿಂದ ಅವನು ತನ್ನ ಎದುರಾಳಿಯ ಮಗಳನ್ನು ಕೆಡಿಸಿಬಿಟ್ಟ.

ஒத்த சொற்கள் : ಕೆಡಿಸು, ಮಾನಭಂಗ ಮಾಡು


பிற மொழிகளில் மொழிபெயர்ப்பு :

स्त्री का सतीत्व हरण करना।

बदले की भावना वश उसने दुश्मन की बेटी को बिगाड़ा।
खराब करना, ख़राब करना, बिगाड़ना

ಹಾಳು ಮಾಡು   ನಾಮಪದ

பொருள் : ಯಾವುದಾದರು ವಸ್ತ್ತು ಮೊದಲಾದವುಗಳನ್ನು ನಾಶ ಮಾಡುವ ಕ್ರಿಯೆ

எடுத்துக்காட்டு : ಪರಮೇಶ್ವರನ್ನು ಶತ್ರುಗಳನ್ನು ನಾಶ ಮಾಡಲು ಜನ್ಮವೆತ್ತುತ್ತಾನೆ.

ஒத்த சொற்கள் : ನಾಶ, ನಾಶ ಮಾಡುವಿಕೆ, ನಾಶ ಮಾಡುವುದು, ನಾಶ-ಮಾಡುವಿಕೆ, ನಾಶ-ಮಾಡುವುದು, ನೆಲಸಮ ಮಾಡಿಸು, ನೆಲಸಮ ಮಾಡು, ನೆಲಸಮ ಮಾಡುವಿಕೆ, ನೆಲಸಮ-ಮಾಡಿಸು, ನೆಲಸಮ-ಮಾಡು, ನೆಲಸಮ-ಮಾಡುವಿಕೆ, ಮರ್ದನ, ಮರ್ದನ ಮಾಡು, ಮರ್ದನ ಮಾಡುವಿಕೆ, ಮರ್ದನ ಮಾಡುವುದು, ಮರ್ದನ-ಮಾಡು, ಮರ್ದನ-ಮಾಡುವಿಕೆ, ಮರ್ದನ-ಮಾಡುವುದು, ಹಾಳು ಮಾಡಿಸು, ಹಾಳು ಮಾಡುವಿಕೆ, ಹಾಳು-ಮಾಡಿಸು, ಹಾಳು-ಮಾಡು, ಹಾಳು-ಮಾಡುವಿಕೆ, ಹಾಳು-ಮಾಡುವುದು, ಹಾಳುಮಾಡು, ಹಾಳುಮಾಡುವುದು


பிற மொழிகளில் மொழிபெயர்ப்பு :

किसी वस्तु आदि को नष्ट करने की क्रिया।

परमेश्वर शत्रुओं का मर्दन करने के लिए जन्म लेते हैं।
अवदारण, अवमर्षण, उजाड़ना, उजारना, उज्जारना, नष्ट करना, मर्दन, मिटाना

The termination of something by causing so much damage to it that it cannot be repaired or no longer exists.

destruction, devastation