பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಹಿಂಡು என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಹಿಂಡು   ನಾಮಪದ

பொருள் : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ

எடுத்துக்காட்டு : ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.

ஒத்த சொற்கள் : ಉಜ್ಜು, ಉಜ್ಜುವಿಕೆ, ಒತ್ತು, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡುವಿಕೆ, ಹಿಸುಕು, ಹಿಸುಕುವಿಕೆ


பிற மொழிகளில் மொழிபெயர்ப்பு :

हाथ से किसी वस्तु को दबाने की क्रिया।

पहलवान अपने शरीर के मर्दन के पश्चात ही अखाड़े में उतरता है।
टीपना, मर्दन, मलना, मसकना, मसलना, मींजना

Kneading and rubbing parts of the body to increase circulation and promote relaxation.

massage

பொருள் : ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ

எடுத்துக்காட்டு : ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.

ஒத்த சொற்கள் : ಗುಂಪು, ದಳ, ಸಮೂಹ


பிற மொழிகளில் மொழிபெயர்ப்பு :

गतिमान भीड़ या वह भीड़ जो चलायमान हो या कहीं आ या जा रही हो।

लोगों के झुंड के आगे-आगे एक युवा चल रहा था।
झुंड, झुण्ड

A moving crowd.

drove, horde, swarm

பொருள் : ಕುರಿ, ಮೇಕೆ ಬಾತುಕೋಳಿ ಮೊದಲಾದ ಸಾಕು ಪ್ರಾಣಿಗಳ ಗುಂಪು ಅಥವಾ ಸಮೂಹ

எடுத்துக்காட்டு : ಗುರಿ ಮೇಯಿಸುವವನು ಗುರಿಗಳ ಮಂದೆಯನ್ನು ಮೇವಿಗಾಗಿ ಕಾಡಿಗೆ ಕರೆದು ಕೊಂಡು ಹೋಗುತ್ತಿದ್ದಾನೆ.

ஒத்த சொற்கள் : ಮಂದೆ


பிற மொழிகளில் மொழிபெயர்ப்பு :

भेड़ या बकरियों का झुंड।

गड़रिया रेवड़ हाँकते हुए जंगल की ओर जा रहा है।
गल्ला, ग़ल्ला, रेवड़, लहँड़ा, लेंढ़ा, लेंहड़, लेंहड़ा, लेढ़ा, लेहड़, लेहड़ा

A group of sheep or goats.

flock, fold

பொருள் : ನಾಲ್ಕು ಕಾಲುಗಳಿರುವ ಪ್ರಾಣಿಗಳ ಹಿಂಡು

எடுத்துக்காட்டு : ಕಾಡಿನಲ್ಲಿ ಹಸುಗಳ ಹಿಂಡು ಹುಲ್ಲನ್ನು ಮೇಯುತ್ತಿವೆ.

ஒத்த சொற்கள் : ಪ್ರಾಣಿಗಳ ಹಿಂಡು, ಪ್ರಾಣಿಗಳ-ಹಿಂಡು


பிற மொழிகளில் மொழிபெயர்ப்பு :

चौपायों का झुंड।

जंगल में गायों की रास चर रही है।
अरहेड़, चौपाया-झुंड, चौपाया-झुण्ड, चौपायाझुंड, चौपायाझुण्ड, पशुदल, रास, रेवड़

A group of animals.

animal group

ಹಿಂಡು   ಕ್ರಿಯಾಪದ

பொருள் : ತಿರುಗಿಸುವ ಅಥವಾ ಹಿಂಡುವ ಕ್ರಿಯೆ

எடுத்துக்காட்டு : ತಪ್ಪು ಮಾಡಿದ ವಿದ್ಯಾರ್ಥಿಯ ಕಿವಿಯನ್ನು ಅಧ್ಯಾಪಕರು ಹಿಂಡಿದರು.

ஒத்த சொற்கள் : ತಿರುಗಿಸು, ತ್ರಾಸ ಕೊಡು


பிற மொழிகளில் மொழிபெயர்ப்பு :

घुमाव या बल देना।

अध्यापक जी ने गलती करने पर नीरज का कान मरोड़ा।
अमेठना, उमेठना, उमेड़ना, ऐंठना, घुमाना, मरोड़ना

Turn like a screw.

screw

பொருள் : ಕೈ ಬೆರಳಿನಿಂದ ಒತ್ತಿ ಹಿಡಿದು ಉಜ್ಜುವುದು

எடுத்துக்காட்டு : ಮಗು ತಪ್ಪು ಮಾಡಿದರಿಂದ ಗುರುಗಳು ಮಗುವಿನ ಕಿವಿ ಹಿಂಡಿದರು.


பிற மொழிகளில் மொழிபெயர்ப்பு :

अंगुलियों से दबाते हुए रगड़ना।

गलती करने पर गुरुजी ने बच्चे का कान मला।
मलना

Move over something with pressure.

Rub my hands.
Rub oil into her skin.
rub

பொருள் : ಎರಡು ಭಾರವಾದ ವಸ್ತುಗಳ ಮಧ್ಯೆ ಇನ್ನೊಂದು ವಸ್ತುವನ್ನು ಇಟ್ಟು ಅದನ್ನು ಅದಮಿ ಅದರ ರಸವನ್ನು ತೆಗೆಯುವ ಕ್ರಿಯೆ

எடுத்துக்காட்டு : ಕಬ್ಬಿನ ರಸವನ್ನು ತೆಗೆಯುವುದಕ್ಕಾಗಿ ಅದನ್ನು ಹಿಂಡುತ್ತಾರೆ.

ஒத்த சொற்கள் : ರಸ ತೆಗೆ, ಹೀರು


பிற மொழிகளில் மொழிபெயர்ப்பு :

दो भारी और कड़ी वस्तुओं के बीच में किसी तीसरी वस्तु को डालकर इस प्रकार दबाना कि उसका रस निकल आये।

गन्ने का रस निकालने के लिए उसे पेरते हैं।
पेरना

To compress with violence, out of natural shape or condition.

Crush an aluminum can.
Squeeze a lemon.
crush, mash, squash, squeeze, squelch

பொருள் : ರಸಭರಿತವಾದ ವಸ್ತುವನ್ನು ಹಿಂಡಿ ಅದರಲ್ಲಿರುವ ರಸವನ್ನು ತೆಗೆ

எடுத்துக்காட்டு : ಅಮ್ಮ ಒಣಗಿಸಿದ ಮಾವಿನ ಹಣ್ಣಿನ ರಸವನ್ನು ತೆಗೆಯುವುದಕ್ಕಾಗಿ ಮಾವಿನ ಹಣ್ಣನ್ನು ಕಿವುಚುತ್ತಿದ್ದಾಳೆ.

ஒத்த சொற்கள் : ಕಿವುಚು


பிற மொழிகளில் மொழிபெயர்ப்பு :

रसपूर्ण वस्तु को दबाकर उसका रस निकालना।

माँ अमावट बनाने के लिए पके आमों को निचोड़ रही है।
गारना, निचोड़ना

Twist, squeeze, or compress in order to extract liquid.

Wring the towels.
wring

பொருள் : ಹಣ್ಣಿನಿಂದ ರಸವನ್ನು ಹಿಂಡುವ ಅಥವಾ ಹೀರುವ ಪ್ರಕ್ರಿಯೆ

எடுத்துக்காட்டு : ಮಾವಿನ ಹಣ್ಣಿನ ಸರವನ್ನು ಹಿಂಡಲಾಗಿದೆ ಅದನ್ನು ಎಸೆಯಿರಿ.

ஒத்த சொற்கள் : ಹೀರು


பிற மொழிகளில் மொழிபெயர்ப்பு :

होंठ से खींचकर पिया जाना।

आम अब चुस गया है, उसे फेंक दो।
चुसना, चूसा जाना

Draw into the mouth by creating a practical vacuum in the mouth.

Suck the poison from the place where the snake bit.
Suck on a straw.
The baby sucked on the mother's breast.
suck