பொருள் : ಸಾಮಾಜಿಕ ಸ್ಥರದಿಂದ ಹಿಂದಿರುವಂತಹ
எடுத்துக்காட்டு :
ಹಿಂದುಳಿದ ಜನರ ಉನ್ನತಿಯಾಗದ ಹೊರತು ಯಾವುದೇ ರಾಜ್ಯ ಪೂರ್ಣ ಉನ್ನತಿಯನ್ನು ಸಾಧಿಸಲು ಸಾಧ್ಯವಿಲ್ಲ.
ஒத்த சொற்கள் : ಹಿಂದುಳಿದ, ಹಿಂದುಳಿದಂತ
பிற மொழிகளில் மொழிபெயர்ப்பு :
जो सामाजिक स्तर पर औरों से पीछे हो।
पिछड़े लोगों की उन्नति के बिना किसी भी समाज की पूर्ण उन्नति संभव नहीं है।பொருள் : ಸ್ಪರ್ಧೆಯಲ್ಲಿ ಪ್ರಯತ್ನದಲ್ಲಿ ಎಲ್ಲರಿಗಿಂತ ಹಿಂದಿರುವಂತಹ
எடுத்துக்காட்டு :
ಅವನು ನಮ್ಮ ತರಗತಿಯ ಹಿಂದುಳಿದ ವಿದ್ಯಾರ್ಥಿ.
ஒத்த சொற்கள் : ಮಂದಗತಿಯ, ಮಂದಗತಿಯಂತ, ಮಂದಗತಿಯಂತಹ, ಹಿಂದುಳಿದ, ಹಿಂದುಳಿದಂತ
பிற மொழிகளில் மொழிபெயர்ப்பு :