பொருள் : ಸಂತೋಷಕ್ಕೆ ಸಂಬಂಧಿಸಿದ ಅಥವಾ ಸಂತೋಷದ
எடுத்துக்காட்டு :
ಸಂಸಾರದಲ್ಲಿ ಸಂತೋಷವನ್ನು ನೀಡುವ ದ್ರವ್ಯಗಳನ್ನು ಗಳಿಸುವುದು ತುಂಬಾ ಮುಖ್ಯವಾಗಿದೆ.
ஒத்த சொற்கள் : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ಸಂತೋಷಕೊಡುವ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದಂತ, ಹಿತಕರವಾದಂತಹ
பிற மொழிகளில் மொழிபெயர்ப்பு :
பொருள் : ಸಂತೋಷ ಅಥವಾ ತೃಪ್ತಿಪಡಿಸುವುದಕ್ಕೆ ಯೋಗ್ಯವಾದ
எடுத்துக்காட்டு :
ಬ್ರಾಹ್ಮಣನು ಯಜಮಾನನಿಗೆ ಸಂತೋಷಕೊಡುವಂತಹ ಸಾಮಗ್ರಿಗಳ ಪಟ್ಟಿಯನ್ನು ನೀಡಿದನು.
ஒத்த சொற்கள் : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ತೃಪ್ತಿಕೊಡುವ, ತೃಪ್ತಿಕೊಡುವಂತ, ತೃಪ್ತಿಕೊಡುವಂತಹ, ತೃಪ್ತಿಪಡಿಸುವ, ತೃಪ್ತಿಪಡಿಸುವಂತ, ತೃಪ್ತಿಪಡಿಸುವಂತಹ, ಸಂತೋಷಕೊಡುವ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದಂತ, ಹಿತಕರವಾದಂತಹ
பிற மொழிகளில் மொழிபெயர்ப்பு :
பொருள் : ಸಂತೋಷ ಕೊಡುವವ ಅಥವಾ ಯಾವುದರಿಂದ ತೃಪ್ತಿ ಸಿಗುವುದೋ ಅಂತಹ
எடுத்துக்காட்டு :
ನಿಮ್ಮ ಮನೆಯಲ್ಲಿ ಸಂತೋಷದಾಯಕ ವಾತಾವರಣವಿದೆ.
ஒத்த சொற்கள் : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ಸಂತೋಷದಾಯಕ, ಸಂತೋಷದಾಯಕವಾದ, ಸಂತೋಷದಾಯಕವಾದಂತ, ಸಂತೋಷದಾಯಕವಾದಂತಹ, ಹಿತಕರ, ಹಿತಕರವಾದಂತ, ಹಿತಕರವಾದಂತಹ
பிற மொழிகளில் மொழிபெயர்ப்பு :
பொருள் : ಸಂತೋಷವನ್ನು ಕೊಡುವಂತಹ
எடுத்துக்காட்டு :
ರಾಮ ನಾಮ ಸ್ಮರಣೆಯು ಮನಸ್ಸಿಗೆ ಸಂತೋಷವನ್ನು ಕೊಡುತ್ತದೆ.
ஒத்த சொற்கள் : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ಸಂತೋಷಕೊಡುವ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದಂತ, ಹಿತಕರವಾದಂತಹ
பிற மொழிகளில் மொழிபெயர்ப்பு :