பொருள் : ಮಿದುಳಿನ ಆ ರೋಗದಿಂದ ಮನಸ್ಸಿನ ಮತ್ತು ಬುದ್ಧಿಯ ಸಮತೋಲನತೆಯು ಕೆಟ್ಟುಹೋಗುತ್ತದೆ
எடுத்துக்காட்டு :
ಅಧ್ಯಾಪಕನು ಅತಿಯಾದ ದುಃಖದಿಂದ ಹುಚ್ಚನಾದನು.
ஒத்த சொற்கள் : ಉನ್ಮತತ್ತತೆ, ಉನ್ಮತತ್ತತೆಯ ರೋಗ, ಚಿತ್ತಭ್ರಮೆ, ದಡ್ಡತನದ ಮಾತು, ಬುದ್ಧಿಪಲ್ಲಟ, ಮದ, ಮರಳು, ಹುಚ್ಚಿನ ರೋಗ
பிற மொழிகளில் மொழிபெயர்ப்பு :
मस्तिष्क का वह रोग जिसमें मन और बुद्धि का संतुलन बिगड़ जाता है।
अत्यधिक शोक के कारण उसे उन्माद हो गया।Relatively permanent disorder of the mind.
insanityபொருள் : ಮನಸ್ಸಿನಲ್ಲಿ ಉಂಟಾಗುವ ವಿಕಾರ
எடுத்துக்காட்டு :
ಬುದ್ಧಿವಿಕಲ್ಪದ ಕಾರಣ ಅವನ ಮನಸ್ಸು ಅಶಾಂತಿಯಿಂದ ತುಂಬಿದೆ
ஒத்த சொற்கள் : ಬುದ್ಧಿವಿಕಲ್ಪ, ಮನೋವಿಕಾರ
பிற மொழிகளில் மொழிபெயர்ப்பு :
Any severe mental disorder in which contact with reality is lost or highly distorted.
psychosisபொருள் : ಯಾರೋ ಒಬ್ಬರು ಕೆಲಸದಲ್ಲಿ ಮಗ್ನರಾಗಿ, ಆಸಕ್ತರಾಗಿ ಅಥವಾ ಲೀನನಾಗಿ ಬೇರೆ ಕೆಲಸ ಅಥವಾ ಮಾತಿನ ಕಡೆಗೆ ಯೋಚನೆಯೇ ಮಾಡುವುದಿಲ್ಲ
எடுத்துக்காட்டு :
ಇತ್ತೀಚಿನ ದಿನಗಳಲ್ಲಿ ಚುಣಾವಣೆಯ ಪ್ರಚಾರದಲ್ಲಿ ಹುಚ್ಚು ರಾಜಕಾರಣಿಗಳು ಹಳ್ಳಿ ಹಳ್ಳಿಗಳಲ್ಲಿ ತಿರುಗಾಡುತ್ತಾರೆ.
பிற மொழிகளில் மொழிபெயர்ப்பு :
जो किसी काम में इतना अनुरक्त, आसक्त या लीन हो कि उसे और कामों या बातों की सुध-बुध न रहे।
आज-कल चुनाव के फेर में पागल नेता गाँव-गाँव भटक रहे हैं।பொருள் : ಯಾರೋ ಒಬ್ಬರು ಯಾವುದನ್ನು ಅರಿಯದೆ ಅಥವಾ ಮೂರ್ಖರಾಗಿ ಹುಚ್ಚು ಅಥವಾ ತಲೆ ಕೆಟ್ಟಿರುವಂತೆ ನಡೆದುಕೊಳ್ಳುವುದು ಅಥವಾ ಅವರುಗಳಂತೆ ಮಾತು ಅಥವಾ ಕೆಲಸಗಳನ್ನು ಮಾಡದೇ ಇರುವುದು
எடுத்துக்காட்டு :
ಈ ಹುಚ್ಚು ಹುಡುಗ ಎಂದಿಗೂ ಸುಧಾರಿಸಿಕೊಳ್ಳುವುದಿಲ್ಲವೆಂದು ಅನ್ನಿಸುತ್ತಿದೆ.
பிற மொழிகளில் மொழிபெயர்ப்பு :
जो इतना ना-समझ या मूर्ख हो कि प्रायः पागलों या विक्षिप्तों का-सा आचरण या उन जैसी हरकतें या बातें करता हो।
लगता है यह पागल लड़का कभी नहीं सुधरेगा।