பொருள் : ಅಧಿಕವಾಗಿ ನೀರು ಸುರಿಯುತ್ತಿರುವ ಕಾರಣ ನದಿ ಅಥವಾ ಕೆರೆಜಲಾಶಯ ಮುಂತಾದವುಗಳಲ್ಲಿ ನೀರು ತನ್ನ ಇಚ್ಛೆ ಅಥವಾ ಸಾಧಾರಣವಾದ ಗಡಿಯನ್ನು ಮೀರಿ ಈಕಡೆ-ಆಕಡೆ ಹರಿಯುವ ಕ್ರಿಯೆ
எடுத்துக்காட்டு :
ಅತ್ಯಧಿಕವಾದ ಮಳೆಯ ಕಾರಣ ಅನೇಕ ನದಿಗಳಲ್ಲಿ ಪ್ರವಾಹ ಹೆಚ್ಚಾಗುತ್ತಾ ಇದೆ
ஒத்த சொற்கள் : ಅಲಗು, ಆರ್ದ್ರತೆ, ಧಾರೆ, ನದಿಗಳ ಏರುವಿಕೆ, ನೆರೆ, ಪ್ರವಾಹ, ಮಹಾಪೂರ, ವೃದ್ಧಿ, ಹರಿತ, ಹಸಿತನ, ಹೆಚ್ಚಳ
பிற மொழிகளில் மொழிபெயர்ப்பு :
The rising of a body of water and its overflowing onto normally dry land.
Plains fertilized by annual inundations.