பொருள் : ಹೆಂಡ ಅಥವಾ ಮದ್ಯ ಕುಡಿಯುವ ದುರಭ್ಯಾಸ
எடுத்துக்காட்டு :
ಹೆಂಡಕುಡುಕತನ ಅದೇಷ್ಟು ಮನೆಗಳನ್ನು ಹಾಳುಮಾಡುವುದೊ
ஒத்த சொற்கள் : ಮದ್ಯ, ಮದ್ಯಪಾನ, ಮದ್ಯವೆಸನ, ಸಾರಾಯಿ, ಹೆಂಡಕುಡುಕತನ
பிற மொழிகளில் மொழிபெயர்ப்பு :
The act of drinking alcoholic beverages to excess.
Drink was his downfall.பொருள் : ಕೊಳೆತ ಹಣ್ಣು ಜೊಂತು ಬೆಲ್ಲ ಮುಂತಾದವುಗಳನ್ನು ಹಾಕಿ ಮಾಡಿದ ಹೆಂಡಸರಾಯಿ
எடுத்துக்காட்டு :
ಅವನು ಕಳ್ಳ ಬಟ್ಟಿ ಕುಡಿದು ತಲೆಹರಟೆ ಮಾತನಾಡುತ್ತಿದ್ದಾನೆ.
ஒத்த சொற்கள் : ಕಳ್ಳ ಬಟ್ಟಿ, ಸಾರಾಯಿ
பிற மொழிகளில் மொழிபெயர்ப்பு :
பொருள் : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ
எடுத்துக்காட்டு :
ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..
ஒத்த சொற்கள் : ನಶೆಯ ರಸ, ಮಧು, ಮಧ್ಯ, ಮಧ್ಯಸಾರ, ಸಾರಾಯಿ, ಸಿಂದಿ, ಸುರ, ಸೆರೆ
பிற மொழிகளில் மொழிபெயர்ப்பு :
कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।
वह प्रतिदिन शाम को शराब पीकर घर लौटता है।An alcoholic beverage that is distilled rather than fermented.
booze, hard drink, hard liquor, john barleycorn, liquor, spirits, strong drinkபொருள் : ಭಾರತದಲ್ಲಿ ತಯಾರಿಸುವಂತಹ ಒಂದು ಪ್ರಕಾರದ ಸಾರಾಯಿ ಇದನ್ನು ಶುದ್ಧವಾದ ಹಾಲ್ಕೋಹಾಲ್ ನಿಂದ ಮಾಡಲಾಗುತ್ತದೆ
எடுத்துக்காட்டு :
40 ರಿಂದ 46 ಪ್ರತಿಶತ ಹಾಲ್ಕೋ ಹಾಲ್ ನ ಮಿಶ್ರಣ ಹೆಂಡದಲ್ಲಿರುತ್ತದೆ.
பிற மொழிகளில் மொழிபெயர்ப்பு :