பொருள் : ಸುಣ್ಣದ ಜೊತೆ ಸೇರಿಸಿ ತಿನ್ನುವ ತಂಬಾಕು ಅಥವಾ ಹೊಗೆ ಸಪ್ಪಿನ ಪುಡಿ
எடுத்துக்காட்டு :
ಅವನಿಗೆ ಹೊಗೆ ಸಪ್ಪು ತಿನ್ನುವ ಚಟ ಹಿಡಿದಿದೆ.
ஒத்த சொற்கள் : ಹೊಗೆ ಸಪ್ಪು, ಹೊಗೆ ಸೊಪ್ಪು, ಹೊಗೆ-ಸೊಪ್ಪು, ಹೊಗೆಸಪ್ಪು
பிற மொழிகளில் மொழிபெயர்ப்பு :
பொருள் : ಬೀಡಿ, ಸಿಗರೇಟು ಮೊದಲಾದವುಗಳನ್ನು ಸುಟ್ಟು ಹೊಗೆಯನ್ನು ಕುಡಿಯುವ ಅಥವಾ ಪುಡಿಯ ಜತೆ ತಿನ್ನುವಂತಹ ಹೊಗೆಸೊಪ್ಪಿನ ಸುಟ್ಟಂತಹ ಎಲೆ
எடுத்துக்காட்டு :
ಅವನು ತಂಬಾಕನ್ನು ತಿನ್ನುತ್ತಿದ್ದಾನೆ.
ஒத்த சொற்கள் : ತಂಬಾಕು
பிற மொழிகளில் மொழிபெயர்ப்பு :
பொருள் : ಒಂದು ಗಿಡ ಅದರ ಎಲೆ ಅನೇಕ ರೂಪದಲ್ಲಿ ಮದನಶೆಯನ್ನುಂಟು ಮಾಡುವ ಕೆಲಸಕ್ಕೆ ತೆಗೆದುಕೊಳ್ಳುತ್ತಾರೆ
எடுத்துக்காட்டு :
ಅವನು ಹೊಗೆಸೊಪ್ಪಿನ ಬೇಸಾಯವನ್ನು ಮಾಡುತ್ತಾನೆ.
ஒத்த சொற்கள் : ತಂಬಾಕು
பிற மொழிகளில் மொழிபெயர்ப்பு :