பொருள் : ಸುಡು ಅಥವಾ ಸುಟ್ಟುಕೊಳ್ಳುವಿಕೆಯ ಕ್ರಿಯೆ ಅಥವಾ ಭಾವ
எடுத்துக்காட்டு :
ತಮ್ಮಗೆ ತಾವೇ ಜನರು ಹೇಗೆ ದಹನ ಕ್ರಿಯೆಗೆ ಬಲಿಯಾಗುತ್ತಾರೋ ಗೊತ್ತಿಲ್ಲ.
ஒத்த சொற்கள் : ಅಂತ್ಯೇಷ್ಟಿ, ದಹನ, ದಹನ ಕ್ರಿಯೆ, ದಹನ-ಕ್ರಿಯೆ, ದಾಹಕರ್ಮ, ಸುಡು, ಸುಡುವಿಕೆ
பிற மொழிகளில் மொழிபெயர்ப்பு :
The act of burning something.
The burning of leaves was prohibited by a town ordinance.பொருள் : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು
எடுத்துக்காட்டு :
ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.
ஒத்த சொற்கள் : ಸುಟ್ಟುಹೋಗು, ಸುಡು
பிற மொழிகளில் மொழிபெயர்ப்பு :