பொருள் : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು
எடுத்துக்காட்டு :
ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.
ஒத்த சொற்கள் : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ತೇಲು, ಪ್ರವಾಹಿಸು
பிற மொழிகளில் மொழிபெயர்ப்பு :
பொருள் : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು
எடுத்துக்காட்டு :
ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.
ஒத்த சொற்கள் : ಅಪಹರಿಸು, ಕದಿ, ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು
பிற மொழிகளில் மொழிபெயர்ப்பு :