பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಹೊರಿಸು என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಹೊರಿಸು   ನಾಮಪದ

பொருள் : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

எடுத்துக்காட்டு : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

ஒத்த சொற்கள் : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು


பிற மொழிகளில் மொழிபெயர்ப்பு :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಹೊರಿಸು   ಕ್ರಿಯಾಪದ

பொருள் : ಯಾವುದಾದರು ಒಂದರ ಮೇಲೆ ಯಾವುದಾದರು ವಸ್ತುವನ್ನು ಇಡುವುದು ಅಥವಾ ಹೇರುವುದು

எடுத்துக்காட்டு : ನೌಕರನು ಟ್ಯಾಕ್ಟರ್ ಮೇಲೆ ಭತ್ತದ ಮೂಟೆಗಳನ್ನು ಹೇರುತ್ತಿದ್ದಾನೆ.

ஒத்த சொற்கள் : ಹೇರು


பிற மொழிகளில் மொழிபெயர்ப்பு :

किसी के ऊपर कोई वस्तु रखना या भरना।

नौकर ने ट्रैक्टर पर अनाज की बोरियाँ लादी।
चढ़ाना, भरना, लादना

Put (something) on a structure or conveyance.

Load the bags onto the trucks.
load

பொருள் : ಬಾರ ಹೊರುವ ಕೆಲಸವನ್ನು ಇನ್ನೊಬ್ಬಂರಿಂದ ಮಾಡಿಸುವುದು

எடுத்துக்காட்டு : ಮಾಲೀಕನು ಕೂಲಿಯವರ ಕೈಯಲ್ಲಿ ಇಟ್ಟಿಗೆಯ ಹೊರೆಯನ್ನು ಹೊರಿಸುತ್ತಿದ್ದಾನೆ.

ஒத்த சொற்கள் : ಹೇರಿಸು


பிற மொழிகளில் மொழிபெயர்ப்பு :

ढोने का काम दूसरे से कराना।

मुंशी मजदूरों से ईंट ढुलवा रहा है।
ढुलवाना, ढुलाना

பொருள் : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು

எடுத்துக்காட்டு : ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.

ஒத்த சொற்கள் : ಹೇರು, ಹೊರೆಸು


பிற மொழிகளில் மொழிபெயர்ப்பு :

किसी के न चाहते हुए भी भार या दायित्व आदि उस पर रखना।

उसने जाने से पहले अपना सारा काम मुझ पर थोप दिया।
ठेल देना, ठेलना, डालना, थोपना, मत्थे मढ़ना, लादना

To force onto another.

He foisted his work on me.
foist

பொருள் : ಭಾರ ಅಥವಾ ಹೊರೆಯನ್ನು ಹೊರುವ ಕ್ರಿಯೆ

எடுத்துக்காட்டு : ಟ್ರಕ್ಕಿಗೆ ಹಾಕುವುದಕ್ಕಾಗಿ ಕೂಲಿಯವನ್ನು ಮೂಟೆಗಳನ್ನು ಬೆನ್ನ ಮೇಲೆ ಹೇರಿಕೊಂಡು ಹೋಗುತ್ತಿದ್ದಾನೆ.

ஒத்த சொற்கள் : ಹೇರು


பிற மொழிகளில் மொழிபெயர்ப்பு :

बोझ या भार ऊपर लेना।

ट्रक पर चढ़ाने के लिए मजदूर ने पीठ पर बोरी लादी।
लादना

பொருள் : ಇನ್ನೊಬ್ಬರ ಮೇಲೆ ದೋಷ ಅಥವಾ ಆರೋಪವನ್ನು ಹಾಕುವ ಪ್ರಕ್ರಿಯೆ

எடுத்துக்காட்டு : ಅವನು ತನ್ನ ತಪ್ಪನ್ನು ನನ್ನ ಮೇಲೆ ಹೊರಿಸಿದನು.

ஒத்த சொற்கள் : ಆರೋಪಿಸು, ಹೊರೆಸು


பிற மொழிகளில் மொழிபெயர்ப்பு :

किसी पर दोष आदि (बरबस) लगाना।

उसने अपना दोष मुझ पर मढ़ा।
ठेलना, ढकेलना, थोपना, मढ़ देना, मढ़ना, लगाना

Attribute responsibility to.

We blamed the accident on her.
The tragedy was charged to her inexperience.
blame, charge

பொருள் : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಯಾರನ್ನಾದರೂ ಜವಬ್ದಾರರನ್ನಾಗಿ ಮಾಡುವುದು

எடுத்துக்காட்டு : ಯಜಮಾನರು ಎಲ್ಲಾ ಕೆಲಸವನ್ನು ನನ್ನ ಮೇಲೆ ಹೇರಿದ್ದಾರೆ.

ஒத்த சொற்கள் : ಹೇರು


பிற மொழிகளில் மொழிபெயர்ப்பு :

कोई काम आदि करने के लिए किसी के जिम्मे करना।

मालिक ने सारा काम मेरे ऊपर ही लाद दिया।
लादना

Impose a task upon, assign a responsibility to.

He charged her with cleaning up all the files over the weekend.
burden, charge, saddle