பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಹೊಲಸಾದ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಹೊಲಸಾದ   ಗುಣವಾಚಕ

பொருள் : ಹೊಲಸು ಮಾತು ಮತ್ತು ನಡತೆ ಚಿತ್ರಗಳಿಗೆ ಸಂಬಂಧಿಸಿದ್ದು

எடுத்துக்காட்டு : ನಗರದಲ್ಲಿ ಗೋಡೆಗಳಿಗೆ ಅಶ್ಲೀಲ ಭಿತ್ತಿ ಚಿತ್ರಗಳನ್ನು ಅಂಟಿಸಲಾಗಿದೆ.

ஒத்த சொற்கள் : ಅಶ್ಲೀಲ, ಅಶ್ಲೀಲವಾದ, ಅಶ್ಲೀಲವಾದಂತ, ಅಶ್ಲೀಲವಾದಂತಹ, ಅಸಭ್ಯವಾದ, ಅಸಭ್ಯವಾದಂತಹ, ಅಸಭ್ಯವಾದವಾದಂತ, ಹೊಲಸಾದಂತ, ಹೊಲಸಾದಂತಹ


பிற மொழிகளில் மொழிபெயர்ப்பு :

जिसमें श्लील न हो।

उसकी अश्लील बातें मुझे बिल्कुल अच्छी नहीं लगती।
अवक्तव्य, अवचनीय, अश्लील, असलील, कामुकतापूर्ण, गंदा, गन्दा, फ़हश, फूहड़, भद्दा, सस्ता

Suggestive of sexual impropriety.

A blue movie.
Blue jokes.
He skips asterisks and gives you the gamy details.
A juicy scandal.
A naughty wink.
Naughty words.
Racy anecdotes.
A risque story.
Spicy gossip.
blue, gamey, gamy, juicy, naughty, racy, risque, spicy

பொருள் : ಶುದ್ಧವಾಗಿರದ ಯಾವುದೇ ವಸ್ತು ಅಥವಾ ಸಂಗತಿ

எடுத்துக்காட்டு : ಈ ಊರಿನಲ್ಲಿ ಸಿಗುವುದೇ ಅಶುದ್ದವಾದ ನೀರು.

ஒத்த சொற்கள் : ಅಶುಚಿಯಾದ, ಅಶುದ್ಧವಾದ, ಕೊಳಕಾದ, ಗಲೀಜಾದ, ಚೊಕ್ಕಟವಿಲ್ಲದ


பிற மொழிகளில் மொழிபெயர்ப்பு :

जिसमें मिलावट हो या जो परिशुद्ध न हो या जिसमें खोट हो।

यह अशुद्ध घी है।
अपमिश्रित, अविशुद्ध, अशुद्ध, खोटा, मिलावटी

பொருள் : ಯಾವುದೇ ವಸ್ತು ಅಥವಾ ಸಂಗತಿ ಶುದ್ಧತೆಯನ್ನು ಕಳೆದುಕೊಂಡು ಹೊಲಸಾಗಿರುವುದು

எடுத்துக்காட்டு : ಅಮ್ಮ ಕೊಳೆಯಾದ ಬಟ್ಟೆಗಳನ್ನು ತೊಳೆಯುತ್ತಿದ್ದಾಳೆ.

ஒத்த சொற்கள் : ಕೊಳೆಯಾದ, ಕೊಳೆಯಾದಂತ, ಕೊಳೆಯಾದಂತಹ, ಮಾಸಿದ, ಮಾಸಿದಂತ, ಮಾಸಿದಂತಹ, ಮೈಲಿಗೆಯಾದ, ಮೈಲಿಗೆಯಾದಂತ, ಮೈಲಿಗೆಯಾದಂತಹ, ಹೊಲಸಾದಂತ, ಹೊಲಸಾದಂತಹ


பிற மொழிகளில் மொழிபெயர்ப்பு :

प्रदूषण से भरा हुआ।

कल-कारखानों से निकले धुएँ से प्रदूषित वातावरण के कारण यहाँ के लोगों को श्वास रोग हो रहे हैं।
प्रदूषित

Rendered unwholesome by contaminants and pollution.

Had to boil the contaminated water.
Polluted lakes and streams.
contaminated, polluted

பொருள் : ಯಾವುದು ಸ್ವಚ್ಚವಲ್ಲವೋ ಅಥವಾ ಅದರಲ್ಲಿ ದೋಷವಿರುವುದೋ

எடுத்துக்காட்டு : ಪಾಠಶಾಲೆಗೆ ಹೊಲಸಾದ ಬಟ್ಟೆಯನ್ನು ಹಾಕಿ ಕೊಂಡು ಹೋಗಬಾರದುಅವನ ಮನಸ್ಸು ಹೊಲಸಾಗಿದೆ.

ஒத்த சொற்கள் : ಅಶುದ್ಧ, ಅಶುದ್ಧವಾದ, ಅಶುದ್ಧವಾದಂತ, ಅಶುದ್ಧವಾದಂತಹ, ಕೊಳಕಾದ, ಕೊಳಕಾದಂತ, ಕೊಳಕಾದಂತಹ, ಕೊಳಕು, ದೋಷಯುಕ್ತ, ದೋಷಯುಕ್ತವಾದ, ದೋಷಯುಕ್ತವಾದಂತ, ದೋಷಯುಕ್ತವಾದಂತಹ, ಮಲಿನ, ಮಲಿನವಾದ, ಮಲಿನವಾದಂತ, ಮಲಿನವಾದಂತಹ, ಸ್ವಚ್ಚವಲ್ಲದ, ಸ್ವಚ್ಚವಲ್ಲದಂತ, ಸ್ವಚ್ಚವಲ್ಲದಂತಹ, ಸ್ವಚ್ಚವಲ್ಲದ್ದು, ಹೊಲಸಾದಂತ, ಹೊಲಸಾದಂತಹ, ಹೊಲಸು


பிற மொழிகளில் மொழிபெயர்ப்பு :

Soiled or likely to soil with dirt or grime.

Dirty unswept sidewalks.
A child in dirty overalls.
Dirty slums.
Piles of dirty dishes.
Put his dirty feet on the clean sheet.
Wore an unclean shirt.
Mining is a dirty job.
Cinderella did the dirty work while her sisters preened themselves.
dirty, soiled, unclean

பொருள் : ಬಹಳ ಕೊಳಕಾದ

எடுத்துக்காட்டு : ಭಿಕ್ಷುಕನು ಹೊಲಸಾದ ಬಟ್ಟೆಯನ್ನು ಧರಿಸಿದ್ದನು.

ஒத்த சொற்கள் : ಕೊಳಕಾದ, ಕೊಳಕಾದಂತ, ಕೊಳಕಾದಂತಹ, ಕೊಳೆಯಾದ, ಕೊಳೆಯಾದಂತ, ಕೊಳೆಯಾದಂತಹ, ಗಬ್ಬಾದ, ಗಬ್ಬಾದಂತ, ಗಬ್ಬಾದಂತಹ, ಗಲೀಜಾದ, ಗಲೀಜಾದಂತ, ಗಲೀಜಾದಂತಹ, ಹೊಲಸಾದಂತ, ಹೊಲಸಾದಂತಹ


பிற மொழிகளில் மொழிபெயர்ப்பு :

बहुत मैला।

भिखारी मैला-कुचैला वस्त्र पहने हुए था।
मैला-कुचैला, मैलाकुचैला