பொருள் : ಯಾವುದಾದರೂ ತನ್ನ ನಿಜ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವ ಗುಣ
எடுத்துக்காட்டு :
ಹುಣ್ಣಿಮೆಯ ದಿನ ಚಂದ್ರನು ಪ್ರಕಾಶಮಾನವಾದ ಬೆಳಕನ್ನು ಚೆಲ್ಲುತ್ತಾನೆ.
ஒத்த சொற்கள் : ಉಜ್ವಲ, ಪ್ರಕಾಶಮಾನವಾದ, ಬೆಳಗುವ
பிற மொழிகளில் மொழிபெயர்ப்பு :
प्रकाश से भरा हुआ या प्रकाश से पूर्ण।
यह कमरा प्रकाशयुक्त है।Having lots of light either natural or artificial.
The room was bright and airy.பொருள் : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ
எடுத்துக்காட்டு :
ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.
ஒத்த சொற்கள் : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವಂತ, ಹೊಳೆಯುವಂತಹ
பிற மொழிகளில் மொழிபெயர்ப்பு :
Emitting light during exposure to radiation from an external source.
fluorescentபொருள் : ಹೊಳೆಯುವ ಮತ್ತು ಹಾಲಿನ ರೀತಿ ಪ್ರಕಾಶಮಾನವಾದಂತಹ
எடுத்துக்காட்டு :
ನಾಲ್ಕು ದಿಕ್ಕುಗಳಲ್ಲಿಯೂ ಚಂದ್ರನ ಪ್ರಕಾಶತೆ ಹರಡಿದೆ.
ஒத்த சொற்கள் : ಪ್ರಕಾಶ, ಪ್ರಕಾಶತೆ, ಪ್ರಕಾಶವುಳ್ಳ, ಪ್ರಕಾಶವುಳ್ಳಂತ, ಪ್ರಕಾಶವುಳ್ಳಂತಹ, ಹೊಳೆಯುವಂತ, ಹೊಳೆಯುವಂತಹ
பிற மொழிகளில் மொழிபெயர்ப்பு :