பொருள் : ಸುತ್ತಾಡಲು ಯಾವುದೋ ಒಂದು ಸ್ಥಳಕ್ಕೆ ಹೋಗುವ ಪ್ರಕ್ರಿಯೆ
எடுத்துக்காட்டு :
ನೀವು ಎಂದಾದರು ಅಮೆರಿಕಾಗೆ ಹೋಗಿದ್ದೀರ?
ஒத்த சொற்கள் : ಯಾತ್ರೆ ಹೋಗು, ಸುತ್ತಾಡಲು ಹೋಗು
பிற மொழிகளில் மொழிபெயர்ப்பு :
பொருள் : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ
எடுத்துக்காட்டு :
ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ
பிற மொழிகளில் மொழிபெயர்ப்பு :
பொருள் : ಹೋಗುತ್ತಿರುವುದು ಅಥವಾ ನಡೆಯುತ್ತಿರುವುದು ಅಥವಾ ಚಲಿಸುತ್ತಿರುವ ಕ್ರಿಯೆ
எடுத்துக்காட்டு :
ನದಿಯಲ್ಲಿ ಹಡಗು ಹೋಗುತ್ತಿದೆ.
ஒத்த சொற்கள் : ನಡೆ
பிற மொழிகளில் மொழிபெயர்ப்பு :
பொருள் : ಯಾವುದಾದರು ಸ್ಥಾನ, ಪರಿಸ್ಥಿತಿ ಮೊದಲಾದವುಗಳಿಂದ ಹೋಗುವ ಅಥವಾ ಸಾಗುವ ಪ್ರಕ್ರಿಯೆ
எடுத்துக்காட்டு :
ನಾನು ಆ ಗಲ್ಲಿಯಿಂದ ಹೋಗುತ್ತಿರುವಾಗ ಅವರು ನನ್ನು ನೋಡಿದರು.
பிற மொழிகளில் மொழிபெயர்ப்பு :
பொருள் : ಒಂದು ವಿಶೇಷ ಬಿಂದುವಿನ ನಂತರ ಅಥವಾ ಎರಡು ಬಿಂದುಗಳ ವರೆಗೂ ಹರಡು, ಹೋಗು ಅಥವಾ ವಿಸ್ತಾರವಾಗುವ ಪ್ರಕ್ರಿಯೆ
எடுத்துக்காட்டு :
ಅವನ ಬುದ್ಧಿ ಬಳಹ ದೂರದ ವರೆಗೂ ಓಡಿಲ್ಲ.
ஒத்த சொற்கள் : ಓಡು
பிற மொழிகளில் மொழிபெயர்ப்பு :
பொருள் : ಯಾವುದೇ ಪ್ರಕಾರದ ಆವೇಶ ಮಂದವಾಗಿ ಶಾಂತಯುತ ರೀತಿಯಲ್ಲಿ ಮುಗಿಯು ಪ್ರಕ್ರಿಯೆ
எடுத்துக்காட்டு :
ಅಪ್ಪನ ಕೋಪ ಇನ್ನು ಇಳಿದಿರಲಿಲ್ಲ.
ஒத்த சொற்கள் : ಇಳಿ
பிற மொழிகளில் மொழிபெயர்ப்பு :
किसी प्रकार के आवेश का मंद पड़कर शांत या समाप्त होना।
पिताजी का गुस्सा अभी तक नहीं उतरा।பொருள் : ಯಾವುದಾದರು ಪ್ರಾಣಿ, ವಸ್ತು ಮೊದಲಾದವುಗಳು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದಕ್ಕೆ ತೆರಳುವುದು
எடுத்துக்காட்டு :
ಮಂತ್ರಿ ಮಹೋದಯರು ಇಲ್ಲಿಂದ ಈಗ ಹೊರಡುತ್ತಿದ್ದಾರೆ.
ஒத்த சொற்கள் : ತೆರಳು, ಪ್ರಯಾಣ ಮಾಡು, ಹೊರಡು
பிற மொழிகளில் மொழிபெயர்ப்பு :
किसी प्राणी का एक स्थान से दूसरे स्थान पर पहुँचने के लिए चलना।
मंत्री महोदय अब यहाँ से जाएँगे।பொருள் : ಯಾವುದಾದರು ವಸ್ತು ವಿದ್ಯಮಾನದಲ್ಲಿಲ್ಲದ
எடுத்துக்காட்டு :
ವಿದ್ಯುತ್ ಚ್ಛಕ್ತಿ ಈಗತಾನೇ ಹೋಯಿತು.
ஒத்த சொற்கள் : ಹೊರಟು ಹೋಗು
பிற மொழிகளில் மொழிபெயர்ப்பு :
பொருள் : ಎಲ್ಲಿಗಾದರೂ ಹೋಗುವುದಕ್ಕಾಗಿ ಯಾವುದಾದರು ವಾಹನ ಅಥವಾ ರಸ್ತೆಯನ್ನು ಉಪಯೋಗಿಸುವ ಪ್ರಕ್ರಿಯೆ
எடுத்துக்காட்டு :
ಮುಂಬೈಗೆ ಹೋಗುವುದಕ್ಕಾಗಿ ನಾನು ಹತ್ತು ಗಂಟೆಯ ಟ್ರೈನ್ ಹಿಡಿದೆನು.ನಾವು ಅಲ್ಲಿಗೆ ಹೋಗುವುದಕ್ಕಾಗಿ ಒಂದು ಆಟೋರಿಕ್ಷಾವನ್ನು ಹಿಡಿದೆವು.
ஒத்த சொற்கள் : ಹಿಡಿ
பிற மொழிகளில் மொழிபெயர்ப்பு :
Travel or go by means of a certain kind of transportation, or a certain route.
He takes the bus to work.