பொருள் : ಒಂದು ಅವಸ್ಥೆ ಅಥವಾ ಸ್ಥಾನದಿಂದ ಇನ್ನೊಂದು ಅವಸ್ಥೆ ಅಥವಾ ಸ್ಥಾನಕ್ಕೆ ಹೋಗುವ ಕ್ರಿಯೆ
எடுத்துக்காட்டு :
ಪಾಕಿಸ್ತಾನ ಮತ್ತು ಭಾರತಕ್ಕೆ ಹೋಗುವ ದಾರಿಯನ್ನು ಇನ್ನು ಸುಲಭಗೊಳಿಸಲಾಗುತ್ತಿದೆ.
ஒத்த சொற்கள் : ಸಾಗುವ
பிற மொழிகளில் மொழிபெயர்ப்பு :
பொருள் : ಯಾವುದಾದರು ಚಲಿಸುವ ವಸ್ತು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೊರಡುವುದಕ್ಕೆ ಪ್ರಾರಂಭಿಸುವುದು
எடுத்துக்காட்டு :
ಈ ರೈಲು ಹತ್ತು ಗಂಟೆಗೆ ವಾರಣಾಸಿಗೆ ಹೊರಡುತ್ತದೆ.
ஒத்த சொற்கள் : ಪ್ರಯಾಣ ಪ್ರಾರಂಭಿಸುವ, ಹೊರಡುವ
பிற மொழிகளில் மொழிபெயர்ப்பு :
वाहन आदि का एक स्थान से दूसरे स्थान पर जाने के लिए शुरू होना।
यह रेल दस बजे वाराणसी के लिए प्रस्थान करेगी।பொருள் : ಹೋಗುತ್ತಿರುವಂತಹ
எடுத்துக்காட்டு :
ಒಬ್ಬ ಮಹಿಳೆ ಹೋಗುತ್ತಿರುವ ರೈಲನ್ನು ಹತ್ತಿದಳು.
ஒத்த சொற்கள் : ಹೊಗುತ್ತಿರುವಂತ, ಹೋಗುತ್ತಿರುವ, ಹೋಗುತ್ತಿರುವಂತಹ
பிற மொழிகளில் மொழிபெயர்ப்பு :
பொருள் : ಎಲ್ಲಿಗೆ ಹೋಗಬೇಕೋ
எடுத்துக்காட்டு :
ನಾವು ನಮ್ಮ ವಾಹನದಲ್ಲಿ ಹೋಗಬೇಕಾದ ಸ್ಥಳಕ್ಕೆ ಹಾಯಾಗಿ ತಲುಪಬಹುದು.
ஒத்த சொற்கள் : ತಲುಪಬೇಕಾದ, ತಲುಪಬೇಕಾದಂತ, ತಲುಪಬೇಕಾದಂತಹ, ತಲುಪುವ, ತಲುಪುವಂತ, ತಲುಪುವಂತಹ, ಹೋಗಬೇಕಾದ, ಹೋಗಬೇಕಾದಂತ, ಹೋಗಬೇಕಾದಂತಹ, ಹೋಗುವಂತ, ಹೋಗುವಂತಹ
பிற மொழிகளில் மொழிபெயர்ப்பு :