అర్థం : ಜೀವನವನ್ನು ಅಂತ್ಯಗೊಳಿಸುವ ಕ್ರಿಯೆ
							ఉదాహరణ : 
							ಆತಂಕವಾದಿಗಳು ಐದು ವ್ಯಕ್ತಿಗಳನ್ನು ಸಾಯಿಸಿದರು.
							
పర్యాయపదాలు : ಕೊಲೆ ಮಾಡು, ಕೊಲ್ಲು, ಜೀವ ತೆಗೆ, ಸಾಯಿಸು
ఇతర భాషల్లోకి అనువాదం :
जीवन का अंत कर देना।
आतंकवादियों ने पाँच व्यक्तियों को मारा।అర్థం : ಯಾರೋ ಒಬ್ಬರನ್ನು ಹೊಡೆದು ಕೆಳಗೆ ಬೀಳಿಸುವ ಪ್ರಕ್ರಿಯೆ
							ఉదాహరణ : 
							ಮಹಾಭಾರತದಲ್ಲಿ ಅರ್ಜುನನು ಹಲವಾರು ಶತೃಗಳನ್ನು ಕೊಂದು ಹಾಕಿದ
							
పర్యాయపదాలు : ಕೊಲ್ಲು, ವಧೆ ಮಾಡು, ಸಂಹಾರ ಮಾಡು, ಸಾಯಿಸು
ఇతర భాషల్లోకి అనువాదం :