అర్థం : ಪ್ರಾಣ ಅಥವಾ ಜೀವ ಇಲ್ಲದಿರುವುದು
							ఉదాహరణ : 
							ನಿರ್ಜೀವ ವಸ್ತುಗಳಿಗೆ ಸಂವೇದನೆ ಇರುವುದಿಲ್ಲ.
							
పర్యాయపదాలు : ಜೀವರಹಿತ, ಜೀವರಹಿತವಾದ, ಜೀವರಹಿತವಾದಂತ, ಜೀವರಹಿತವಾದಂತಹ, ಜೀವವಿಲ್ಲದ, ಜೀವವಿಲ್ಲದಂತ, ಜೀವವಿಲ್ಲದಂತಹ, ನಿರ್ಜೀವ, ನಿರ್ಜೀವವಾದ, ನಿರ್ಜೀವವಾದಂತ
ఇతర భాషల్లోకి అనువాదం :