అర్థం : ಊಟದ ನಂತರ ಕೈ-ಬಾಯಿ ತೊಳೆವುದು ನಂತರ ಬಾಯಿ ಮುಕ್ಕಳಿಸುವ ಪ್ರಕ್ರಿಯೆ
							ఉదాహరణ : 
							ಅವನು ಊಟದ ನಂತರ ಚೆನ್ನಾಗಿ ಬಾಯಿ ಮುಕ್ಕಳಿಸುತ್ತಾರೆ.
							
పర్యాయపదాలు : ಬಾಯಿ ಮುಕ್ಕಳಿಸು
ఇతర భాషల్లోకి అనువాదం :
అర్థం : ಪೂಜೆಯ ಮುಂಚೆ ಶುದ್ಧಿಯ ಸಲುವಾಗಿ ಬಲಗೈಯಲ್ಲಿ ನೀರು ತೆಗೆದುಕೊಂಡು ಮಂತ್ರ ಹೇಳುತ್ತಾ ಕುಡಿಯುವ ಕ್ರಿಯೆ
							ఉదాహరణ : 
							ಪಂಡಿತರು ಪೂಜೆ ಮಾಡುತ್ತಿರುವ ಸಮಯದಲ್ಲಿ ಅನೇಕ ಬಾರಿ ಆಚಮನ ಮಾಡಿದರು.
							
ఇతర భాషల్లోకి అనువాదం :
అర్థం : ಭೋಜನ ಮಾಡಿದ ನಂತರ ಕೈ, ಬಾಯಿ ತೊಳೆದು ಮತ್ತು ಬಾಯಿ ಮುಕ್ಕಳಿಸುವ ಪ್ರಕ್ರಿಯೆ
							ఉదాహరణ : 
							ಅಮ್ಮ ಮಗುವಿಗೆ ಬಾಯಿ ಮುಕ್ಕಳಿಸುವಂತೆ ಮಾಡುತ್ತಿದ್ದಾರೆ.
							
పర్యాయపదాలు : ಬಾಯಿ ಮುಕ್ಕಳಿಸುವಂತೆ ಮಾಡಿಸು, ಮುಕ್ಕಳಿಸುವಂತೆ ಮಾಡು
ఇతర భాషల్లోకి అనువాదం :