అర్థం : ಅಪಘಾತ ಇತ್ಯಾದಿಗಳಲ್ಲಿ ಬೀಳುವ ಹೊಡೆತ ಪೆಟ್ಟು ಉಜ್ಜುವಿಕೆ ಇತ್ಯಾದಿಗಳ ಕಾರಣದಿಂದ ಚರ್ಮ ಕಿತ್ತು ಬರುವ ಪ್ರಕ್ರಿಯೆ
							ఉదాహరణ : 
							ಗಾಡಿಯಿಂದ ಕೆಳಗೆ ಬಿದ್ದ ಕಾರಣ ಅವಳ ಕಾಲಿನ ಚರ್ಮ ಸುಲಿದು ಹೋಯಿತು.
							
ఇతర భాషల్లోకి అనువాదం :
शरीर के किसी अंग में रगड़ लगने से त्वचा का उतर जाना।
गाड़ी से गिरने से उसके पैर की त्वचा छिल गई।అర్థం : ಸಿಪ್ಪ ಸುಲಿಯುವ ಕೆಲಸ ಮಾಡುವ ಕ್ರಿಯೆ
							ఉదాహరణ : 
							ಕಬ್ಬಿನ ಸಿಪ್ಪೆಯನ್ನು ಸುಲಿದಾಯಿತು.
							
ఇతర భాషల్లోకి అనువాదం :
అర్థం : ಸಿಪ್ಪೆ ಅಥವಾ ತೊಗಟೆಯನ್ನು ತೆಗೆಯುವ ಕ್ರಿಯೆ
							ఉదాహరణ : 
							ರೈತನು ಹೊಲದಲ್ಲಿ ಕಬ್ಬನ್ನು ಸುಲಿಯುತ್ತಿದ್ದಾನೆ.
							
పర్యాయపదాలు : ಕೆರೆದು ತೆಗೆ, ಸಿಪ್ಪೆ ಸುಲಿ, ಹೆರೆ
ఇతర భాషల్లోకి అనువాదం :