ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಡಿಯಾಳಾಗಿರುವುದು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಇನ್ನೊಂದಕ್ಕೆ ಅಥವಾ ಇನ್ನೊಬ್ಬರಿಗೆ ದಾಸರಾಗಿರುವುದು

ಉದಾಹರಣೆ : ಕೆಲವು ಸ್ಥಳಗಳಲ್ಲಿ ಈಗಲೂ ದಾಸ್ಯ ತಾಂಡವಾಡುತ್ತಿದೆ. ಬಡಜನರು ಶ್ರೀಮಂತರ ಮನೆಗಳಲ್ಲಿ ಗುಲಾಮಗಿರಿ ಮಾಡುತ್ತಾರೆ.

ಸಮಾನಾರ್ಥಕ : ಗುಲಾಮಗಿರಿ, ದಾಸ್ಯ


ಇತರ ಭಾಷೆಗಳಿಗೆ ಅನುವಾದ :

दास बनाने की क्रिया।

कुछ स्थानों पर अब भी दासकरण होता है।
दासकरण

The act of making slaves of your captives.

enslavement