ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನುಭವ ಪದದ ಅರ್ಥ ಮತ್ತು ಉದಾಹರಣೆಗಳು.

ಅನುಭವ   ನಾಮಪದ

ಅರ್ಥ : ಸ್ಥಿರವಾದ ಭಾವನೆಯ ತಿಳುವಳಿಕೆಯಿಂದ ಪ್ರಕಟವಾಗುವ ಶಾರೀರಿಕ ಮತ್ತು ಮಾನಸಿಕ ಭಾವನೆಗಳು

ಉದಾಹರಣೆ : ನಾಟಕದ ಪ್ರಯೋಗದಲ್ಲಿ ನಾಟಕ ಮಾಡುವುದರಿಂದ ಅಭಿನಯದ ಅನುಭವಕ್ಕೆ ಬರುವುದು.


ಇತರ ಭಾಷೆಗಳಿಗೆ ಅನುವಾದ :

स्थायी भाव के बोधन से प्रगट होने वाला शारीरिक और मानसिक भाव।

नाट्य प्रयोग में अनुभाव अभिनय से व्यक्त होते हैं।
अनुभाव

ಅರ್ಥ : ಯಾವುದೇ ಕೆಲಸ ಕಾರ್ಯದ ಬಗೆಗೆ ಈಗಾಗಲೇ ತಿಳುವಳಿಕೆ ಇರುವುದು

ಉದಾಹರಣೆ : ಆತನಿಗೆ ಈ ಕೆಲಸದಲ್ಲಿ ಅನುಭವವಿದೆ.


ಇತರ ಭಾಷೆಗಳಿಗೆ ಅನುವಾದ :

वह ज्ञान जो कोई काम या प्रयोग करने से प्राप्त हो।

उसे इस काम का अनुभव है।
अनुभव, तजरबा, तजरुबा, तजर्बा, तजुरबा, तजुर्बा

The accumulation of knowledge or skill that results from direct participation in events or activities.

A man of experience.
Experience is the best teacher.
experience

ಅರ್ಥ : ಕುಡಿದು-ತಿನ್ನುವ ವಸ್ತು ಮೂಗಿನಿಂದ ವಾಸನೆಯನ್ನು ತೆಗೆದುಕೊಂಡು ನಾಲಿಗೆಯಲ್ಲಿ ಅದರ ಸ್ವಾದವನ್ನು ಸವಿಯುವ ಅನುಭವ

ಉದಾಹರಣೆ : ಹುಷಾರಿಲ್ಲದ ಕಾರಣ ರಾಮನಿಗೆ ಮೂಗಿನಿಂದ ಸ್ವಾದವನ್ನು ಸವಿಯಲು ಸಾಧ್ಯವಾಗುತ್ತಿಲ್ಲ ಅವನು ರುಚಿಯನ್ನು ಅನುಭವಿಸುತ್ತಾ ತಿನ್ನುತ್ತಿದ್ದಾನೆ.

ಸಮಾನಾರ್ಥಕ : ರುಚಿ, ಸವಿ, ಸ್ವಾದ


ಇತರ ಭಾಷೆಗಳಿಗೆ ಅನುವಾದ :

खाने-पीने की चीज़ मुँह में पड़ने पर उससे जीभ को होने वाला अनुभव।

बुखार की वजह से राम के मुँह का स्वाद बिगड़ गया है।
वह स्वाद ले-लेकर खा रहा है।
आस्वाद, जायका, मज़ा, मजा, रस, लज़्ज़त, लज्जत, विपाक, स्वाद

The taste experience when a savoury condiment is taken into the mouth.

flavor, flavour, nip, relish, sapidity, savor, savour, smack, tang

ಅರ್ಥ : ನಮ್ಮ ಮೇಲೆ ಆಗುವಂತಹ ಪ್ರತ್ಯಕ್ಷ ಅಥವಾ ಸಾಕ್ಷಾತ್ ಅನುಭವ

ಉದಾಹರಣೆ : ಗಾಂಧೀಜಿಯವರ ಅನುಭವಗಳನ್ನು ಆಧರಿಸಿ ಬರೆದಿರುವ ಪುಸ್ತಕವನ್ನು ನಾನು ಓದಿದೆ.


ಇತರ ಭಾಷೆಗಳಿಗೆ ಅನುವಾದ :

अपने ऊपर बीती हुई घटना। स्वयं अनुभव की हुई घटनाओं का वृतान्त।

मैनें गाँधीजी की आपबीती पर लिखी पुस्तक पढ़ी है।
आपबीती

An event as apprehended.

A surprising experience.
That painful experience certainly got our attention.
experience