ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಭಿವೃದ್ಧಿಹೊಂದಿದ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಬಹುಪಾಲು ಎಲ್ಲಾ ರಂಗದಲ್ಲೂ ಹೆಚ್ಚಿನ ಅಭಿವೃದ್ಧಿಯಾಗಿರುವ ಸ್ಥಿತಿ ಅಥವಾ ಸುಧಾರಣೆ ಹೊಂದಿದ ಸ್ಥಿತಿ

ಉದಾಹರಣೆ : ಅಮೇರಿಕಾವು ಅಭಿವೃದ್ಧಿಹೊಂದಿದ ರಾಷ್ಟ್ರ.

ಸಮಾನಾರ್ಥಕ : ಅಭಿವೃದ್ಧಿಹೊಂದಿದಂತ, ಅಭಿವೃದ್ಧಿಹೊಂದಿದಂತಹ, ವಿಕಾಸಹೊಂದಿದ, ವಿಕಾಸಹೊಂದಿದಂತ, ವಿಕಾಸಹೊಂದಿದಂತಹ


ಇತರ ಭಾಷೆಗಳಿಗೆ ಅನುವಾದ :

जिसका अत्यधिक विकास हुआ हो, विशेष रूप से प्रौद्योगिकी या उद्योग के क्षेत्र में।

अमेरिका एक विकसित राष्ट्र है।
अभ्युत्थित, अभ्युदित, उन्नत, डिवेलप्ड, प्रोन्नत, विकसित, सुविकसित

(used of societies) having high industrial development.

Developed countries.
developed, highly-developed

ಅರ್ಥ : ಯಾವುದನ್ನು ವಿಸ್ತಾರ ಮಾಡಲಾಗಿದೆಯೋ ಅಥವಾ ಮಾಡಲ್ಪಟ್ಟಿದೆಯೋ

ಉದಾಹರಣೆ : ಅವರು ನನಗೆ ವಿಸ್ತಾರಿತವಾದ ಕಾರ್ಯಕ್ರಮದ ಸೂಚನೆಯನ್ನು ನೀಡಿದರು.

ಸಮಾನಾರ್ಥಕ : ಅಭಿವೃದ್ಧಿಯಾದ, ಅಭಿವೃದ್ಧಿಯಾದಂತ, ಅಭಿವೃದ್ಧಿಯಾದಂತಹ, ಅಭಿವೃದ್ಧಿಹೊಂದಿದಂತ, ಅಭಿವೃದ್ಧಿಹೊಂದಿದಂತಹ, ವಿಸ್ತರಿಸಲಾದ, ವಿಸ್ತರಿಸಲಾದಂತ, ವಿಸ್ತರಿಸಲಾದಂತಹ, ವಿಸ್ತಾರವಾದ, ವಿಸ್ತಾರವಾದಂತ, ವಿಸ್ತಾರವಾದಂತಹ, ವಿಸ್ತಾರಿತವಾದ, ವಿಸ್ತಾರಿತವಾದಂತ, ವಿಸ್ತಾರಿತವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसका विस्तार हुआ हो या किया गया हो।

उसने मुझे विस्तारित कार्यक्रमों की सूची थमाई।
अभिवृद्ध, विस्तारित

Fully extended or stretched forth.

An extended telescope.
His extended legs reached almost across the small room.
Refused to accept the extended hand.
extended