ಅರ್ಥ : ಜಗಿದು ತಿಂದಿರುವ ಎಲೆ ಅಡಿಗೆ ಮುಂತಾದವುಗಳ ಉಗಿದಿರುವ ರಸ
ಉದಾಹರಣೆ :
ತಾತನ ಅಂಗಿಯ ಮೇಲೆ ಅಲ್ಲಲ್ಲಿ ಉಗಿದಿದ್ದ ಗುರುತು ಕಾಣಿಸುತ್ತಿತ್ತು.
ಸಮಾನಾರ್ಥಕ : ಉಗಿಯುವುದು
ಇತರ ಭಾಷೆಗಳಿಗೆ ಅನುವಾದ :
Saliva colored brown by tobacco (snuff or chewing tobacco).
tobacco juiceಅರ್ಥ : ಬಾಯಿಯಿಂದ ಬರುವ ಬಿಳಿಯಾದ, ಗಾಢವಾದ ರಸ
ಉದಾಹರಣೆ :
ಅವನ ಬಾಯಿಯಿಂದ ಉಗುಳಿನ ಜೊತೆ ರಕ್ತವು ಕೂಡ ಬರುತ್ತಿದೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬಾಯಿಯಿಂದ ಉಗಿ ಅಥವಾ ಬಾಯಿಯಲ್ಲಿ ಇಟ್ಟುಕೊಂಡಿರುವ ವಸ್ತುವನ್ನು ಹೊರಗೆ ಹಾಕುವ ಪ್ರಕ್ರಿಯೆ
ಉದಾಹರಣೆ :
ಅವನು ವಿಳೆದೆಲೆಯನ್ನು ಹಾಕಿಕೊಂಡು ನನ್ನ ಕುರ್ತಾ ಮೇಲೆ ಉಗಿದುಬಿಟ್ಟು.
ಸಮಾನಾರ್ಥಕ : ಉಗಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹೊಟ್ಟೆಯೊಳಗೆ ಹೋಗಿರುವ ವಸ್ತುಗಳನ್ನು ಬಾಯಿಯಿಂದ ಹೊರಗೆ ಹಾಕುವುದು
ಉದಾಹರಣೆ :
ಮೋಹನನು ಏಕೆ ವಾಂತಿ ಮಾಡುತ್ತಿದ್ದಾನೆ ಗೊತ್ತಿಲ್ಲ.
ಸಮಾನಾರ್ಥಕ : ಉಗುಳಿಸು, ವಾಂತಿಮಾಡಿಸು, ವಾಂತಿಮಾಡು
ಇತರ ಭಾಷೆಗಳಿಗೆ ಅನುವಾದ :
Eject the contents of the stomach through the mouth.
After drinking too much, the students vomited.