ಅರ್ಥ : ಯಾವುದರ ಮೇಲೆ ಶುಲ್ಕವನ್ನು ಹಾಕಿಲ್ಲವೋ
ಉದಾಹರಣೆ :
ಈ ಆಸ್ಪತ್ರೆಯಲ್ಲಿ ಎಲ್ಲಾ ಸೌಕರ್ಯಗಳು ಉಚಿತವಾಗಿ ಲಬ್ಧವಾಗುತ್ತದೆ.
ಸಮಾನಾರ್ಥಕ : ಧರ್ಮಾರ್ಥ, ಪುಕ್ಕಟೆ, ಬೆಲೆ ತೆಗೆದುಕೊಳ್ಳದೆ
ಇತರ ಭಾಷೆಗಳಿಗೆ ಅನುವಾದ :
Costing nothing.
Complimentary tickets.ಅರ್ಥ : ಪೂರ್ವಾಪರ ಅಥವಾ ಅಕ್ಕ-ಪಕ್ಕದ ಮಾತುಗಳ ವಿಚಾರದ ಅಥವಾ ಬೇರೆ ಯಾವುದೋ ಪ್ರಕಾರದ ಸರಿಯಾಗಿ ಕುಳಿತುಕೊಳ್ಳುವ ಅಥವಾ ಸಂಬಂಧ ಇಟ್ಟುಕೊಂಡಿರುವ
ಉದಾಹರಣೆ :
ಮಂತ್ರಿಗಳು ನೀಡಿದ ಉಚಿತ ಉತ್ತರದಿಂದ ಪತ್ರಕರ್ತ ಸುಮ್ಮನಾದ.
ಸಮಾನಾರ್ಥಕ : ಅಗತ್ಯವಾದ, ಅಗತ್ಯವಾದಂತ, ಅಗತ್ಯವಾದಂತಹ, ಅವಶ್ಯವಾದ, ಅವಶ್ಯವಾದವಾದಂತ, ಅವಶ್ಯವಾದವಾದಂತಹ, ಉಚಿತವಾದ, ಉಚಿತವಾದಂತ, ಉಚಿತವಾದಂತಹ, ಉಪಯುಕ್ತ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಲಾಭದಾಯಕ, ಲಾಭದಾಯಕವಾದ, ಲಾಭದಾಯಕವಾದಂತ, ಲಾಭದಾಯಕವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
Suitable for a particular person or place or condition etc.
A book not appropriate for children.