ಅರ್ಥ : ನಯವಾಗಿ, ಮೆತ್ತಗಿದ್ದು ಮತ್ತು ಉದ್ದವಾಗಿರುವ (ಕೂದಲು)
ಉದಾಹರಣೆ :
ಮೃದುವಾದ ಸೀತಾಳ ಕೂದಲು ನೋಡಲು ಚೆನ್ನಾಗಿತ್ತು.
ಸಮಾನಾರ್ಥಕ : ಉದ್ದವಾದ, ಉದ್ದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಉದ್ದವಾಗಿರುವಂತಹ
ಉದಾಹರಣೆ :
ಅಜ್ಜ ಉದ್ದವಾದ ಹಗ್ಗವನ್ನು ಸುತ್ತುತ್ತಿದ್ದಾರೆ.
ಸಮಾನಾರ್ಥಕ : ಉದ್ದವಾದ, ಉದ್ದವಾದಂತಹ
ಇತರ ಭಾಷೆಗಳಿಗೆ ಅನುವಾದ :
Drawn out or made longer spatially.
Picasso's elongated Don Quixote.