ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒದರುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಒದರುವಿಕೆ   ನಾಮಪದ

ಅರ್ಥ : ವ್ಯಥೆ, ನೋವು, ಭಯ ಮೊದಲಾದವುಗಳ ಸೂಚನೆಯಾದಾಗ ಅಳು ಅಥವಾ ರೋದನದ ದೊಡ್ಡದಾದ ಧ್ವನಿ

ಉದಾಹರಣೆ : ಮಹಿಳೆಯೊಬ್ಬಳ ಚೀತ್ಕಾರ ಕೇಳುತ್ತಿದ್ದ ಹಾಗೆಯೇ ಸುತ್ತಮುತ್ತಲ ಜನ ಬಂದು ಸೇರಿದರು. ಬಿಲ್ಲು ನಾಟಿದ ಹಂದಿಯ ಅರಚುವಿಕೆ ಮುಗಿಲು ಮುಟ್ಟುವಂತಿತ್ತು

ಸಮಾನಾರ್ಥಕ : ಅರಚುವಿಕೆ, ಚಿತ್ಕಾರ, ಬೊಬ್ಬೆ


ಇತರ ಭಾಷೆಗಳಿಗೆ ಅನುವಾದ :

चिल्लाने पर निकलने वाली आवाज।

महिला की चीत्कार सुनकर सभी लोग उसकी तरफ़ दौंड़े।
चिंघाड़, चिल्लाहट, चीक, चीख, चीख़, चीत्कार, ढाड़, व्याक्रोश