ಅರ್ಥ : ದೀಪದ ಹೊಗೆಯಲ್ಲಿ ಸಿಗುವ ಕಪ್ಪನ್ನು ಕಣ್ಣಿಗೆ ಹಚ್ಚಿಕೊಳ್ಳುವುದು
ಉದಾಹರಣೆ :
ಆರನೆ ದಿನ ಮಕ್ಕಳಿಗೆ ಕಪ್ಪು ಹಚ್ಚುವಇಡುವ ಸಂಪ್ರದಾಯ ನಮ್ಮಲ್ಲಿ ಇದೆ.
ಸಮಾನಾರ್ಥಕ : ಅಂಜನ, ಕಣ್ಗಪ್ಪು, ಕಣ್ಣಕಪ್ಪು, ಕಣ್ಣು-ಕಪ್ಪು, ಕಪ್ಪು, ಕಾಡಿಗೆ
ಇತರ ಭಾಷೆಗಳಿಗೆ ಅನುವಾದ :
A cosmetic preparation used by women in Egypt and Arabia to darken the edges of their eyelids.
kohl