ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಕಣ್ಣು ಮತ್ತು ಕಿವಿಗಳ ನಡುವಣ ತಲೆಯ ಎರಡೂ ಪಕ್ಕದ ಚಪ್ಪಟೆ ಭಾಗ
ಉದಾಹರಣೆ : ಅಪಘಾತದಲ್ಲಿ ಕಣತಲೆ ಬಳಿ ಸಣ್ಣ ಗಾಯವಾಗಿದೆ.
ಸಮಾನಾರ್ಥಕ : ಕಣತಲೆ, ಗಂಟಸ್ಥಳ
ಇತರ ಭಾಷೆಗಳಿಗೆ ಅನುವಾದ :हिन्दी English
कान और आँख के बीच का स्थान।
The flat area on either side of the forehead.
ಅರ್ಥ : ಬಾಯಿಯ ಎರಡು ಕಡೆಯ ಎಲುಬುಮೂಳೆಗಳು ಮತ್ತು ಕಿವಿ ಮತ್ತು ಕಣ್ಣುಗಳ ನಡುವಿನ ಕೋಮಲವಾದ ಭಾಗ
ಉದಾಹರಣೆ : ಧೂಪಬಿಸಿಲಿನಿಂದ ಅವನ ಕೆನ್ನೆ ಕೆಂಪಗಾಗಿದೆ.
ಸಮಾನಾರ್ಥಕ : ಕದಪು, ಕಪಾಲ, ಕೆನ್ನೆ, ಗಲ್ಲ
मुँह के दोनों ओर हड्डी और कनपटी के बीच का कोमल भाग।
Either side of the face below the eyes.
ಸ್ಥಾಪನೆ