ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಾರ್ಯ ಮಾಡುವುದು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಏನಾದರೂ ಕೆಲಸ ಮಾಡುವುದರ ಕ್ರಿಯೆ ಅಥವಾ ಭಾವ

ಉದಾಹರಣೆ : ಆಂಗ್ಲರು ಇಲ್ಲಿ ವ್ಯಾಪಾರ ಮಾಡುವುದರಲ್ಲಿ ಸಫಲತೆಯನ್ನು ಹೊಂದಿದರು.

ಸಮಾನಾರ್ಥಕ : ಉದ್ಯೋಗ, ಉದ್ಯೋಗ ಮಾಡುವುದು, ಉದ್ಯೋಗ-ಮಾಡುವುದು, ಕಾರ್ಯ, ಕಾರ್ಯ-ಮಾಡುವುದು, ಕೆಲಸ ಮಾಡುವುದು, ಕೆಲಸ-ಮಾಡುವುದು


ಇತರ ಭಾಷೆಗಳಿಗೆ ಅನುವಾದ :

कुछ काम करने की क्रिया या भाव।

अंग्रेज यहाँ व्यापार करने में सफल हुए।
करना, काम करना

Activity directed toward making or doing something.

She checked several points needing further work.
work