ಅರ್ಥ : ಈಗಾಗಲೇ ಇರುವ ಒಳ್ಳೆಯತನದ ಹೆಸರನ್ನು ಅಪಮೌಲ್ಯಗೊಳಿಸುವುದು
ಉದಾಹರಣೆ :
ಸಮಾಜಬಾಹಿರ ಕೆಲಸಮಾಡಿದ ಮಗನೊಬ್ಬ ತನ್ನ ತಂದೆ ತಾಯಿಯ ಹೆಸರಿಗೆ ಕಳಂಕ ತಂದನು.
ಇತರ ಭಾಷೆಗಳಿಗೆ ಅನುವಾದ :
A false accusation of an offense or a malicious misrepresentation of someone's words or actions.
calumniation, calumny, defamation, hatchet job, obloquy, traducementಅರ್ಥ : ಹಾಳಾಗುವ ಸ್ಥಿತಿ ಅಥವಾ ಭಾವನೆ
ಉದಾಹರಣೆ :
ಈ ಗಾಡಿಯಲ್ಲಿ ಕೆಲವು ದೋಷಗಳು ಇದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕೆಳಗೆ ಇಳಿಯುವ ಅಥವಾ ಯಾವುದಾದರು ಮೇಲಿನ ಸ್ತರದಿಂದ ಕೆಳಗಿನ ಸ್ತರಕ್ಕೆ ಇಳಿಯುವ ಪ್ರಕ್ರಿಯೆ
ಉದಾಹರಣೆ :
ಎಷ್ಟೋ ಗಂಟೆಗಳ ನಂತರ ಮನೋಜನ ನಶೆ ಇಳಿಯಿತು.
ಇತರ ಭಾಷೆಗಳಿಗೆ ಅನುವಾದ :